AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಐಷಾರಾಮಿ ಬಸ್​ಗಳ ವೀಕೆಂಡ್​ ಪ್ರಯಾಣ ದರದಲ್ಲಿ ಇಳಿಕೆ

ಇಷ್ಟುದಿನ ಮಾಮೂಲಿ ದರಕ್ಕಿಂತ ವಾರಾಂತ್ಯದಲ್ಲಿ ಶೇ.10ರಷ್ಟು ಹೆಚ್ಚಿಸುತ್ತಿದ್ದ ಕೆಎಸ್​ಆರ್​ಟಿಸಿ ಈಗ ಕಡಿಮೆ ಮಾಡಲು ನಿರ್ಧರಿಸಿದೆ. ಕೊವಿಡ್​ ಹಿನ್ನೆಲೆಯಲ್ಲಿ ಐಷಾರಾಮಿ ಬಸ್​ಗಳಲ್ಲಿ ಓಡಾಟ ಮಾಡುವವರ ಸಂಖ್ಯೆ ಕಡಿಮೆಯಾದ ಕಾರಣ, ಪ್ರಯಾಣಿಕರನ್ನು ಸೆಳೆಯಲು ಈ ತಂತ್ರ ಅನುಸರಿಸುತ್ತಿದೆ.

ಕೆಎಸ್​ಆರ್​ಟಿಸಿ ಐಷಾರಾಮಿ ಬಸ್​ಗಳ ವೀಕೆಂಡ್​ ಪ್ರಯಾಣ ದರದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 09, 2021 | 3:26 PM

Share

ಬೆಂಗಳೂರು: ಇಷ್ಟು ದಿನ ವೀಕೆಂಡ್​ನಲ್ಲಿ ವೋಲ್ವೋ, ಸ್ಲೀಪರ್​, ಕ್ಲಬ್​ ಕ್ಲಾಸ್​ ಬಸ್​ಗಳ ಪ್ರಯಾಣ ದರ ಹೆಚ್ಚು ಮಾಡುತ್ತಿದ್ದ ಕೆಎಸ್​ಆರ್​ಟಿಸಿ ಇದೀಗ ದರದಲ್ಲಿ ಇಳಿಕೆ ಮಾಡಿದೆ. ವಾರದ ಅಂತ್ಯದಲ್ಲಿ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿರುತ್ತಿದ್ದ ಕಾರಣ ಈ ಬಸ್​ಗಳ ಪ್ರಯಾಣ ದರ ಶುಕ್ರವಾರ ಮತ್ತು ಭಾನುವಾರ ಏರಿಕೆಯಾಗುತ್ತಿತ್ತು.

ಇನ್ಮೇಲೆ ವಾರಾಂತ್ಯ ದರ ಹೆಚ್ಚಿಗೆ ಇರೋಲ್ಲ ಇಷ್ಟು ದಿನ ಮಾಮೂಲಿ ದರಕ್ಕಿಂತ ವಾರಾಂತ್ಯದಲ್ಲಿ ಶೇ.10ರಷ್ಟು ಹೆಚ್ಚಿಸುತ್ತಿದ್ದ ಕೆಎಸ್​ಆರ್​ಟಿಸಿ ಈಗ ಕಡಿಮೆ ಮಾಡಲು ನಿರ್ಧರಿಸಿದೆ. ಕೊವಿಡ್​ ಹಿನ್ನೆಲೆಯಲ್ಲಿ ಐಷಾರಾಮಿ ಬಸ್​ಗಳಲ್ಲಿ ಓಡಾಟ ಮಾಡುವವರ ಸಂಖ್ಯೆ ಕಡಿಮೆಯಾದ ಕಾರಣ, ಪ್ರಯಾಣಿಕರನ್ನು ಸೆಳೆಯಲು ಈ ತಂತ್ರ ಅನುಸರಿಸುತ್ತಿದೆ. ಮುಂದಿನ ಶುಕ್ರವಾರ (15-01-2021)ದಿಂದ ಜನವರಿ 31ರವರೆಗೂ ಇದೇ ನಿಯಮ ಅನ್ವಯ ಆಗಲಿದೆ. ವಾರದ ಎಲ್ಲ ದಿನದ ದರವೇ ವೀಕೆಂಡ್​ಗೂ ಅನ್ವಯ ಆಗಲಿದೆ.

ಮೋದಿ, ಯಡಿಯೂರಪ್ಪ ಕೈಗೊಂಡ ದಿಟ್ಟ ನಿರ್ಣಯಗಳಿಂದ ಕೊರೊನಾ ಹತೋಟಿಯಲ್ಲಿದೆ: ಸಚಿವ ಸುಧಾಕರ್​

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!