AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟಿಂಗ್ ಕಡಿಮೆ ಮಾಡಿದ್ದೇ ಸೋಂಕು ಹರಡಲು ಕಾರಣವಾಯ್ತು: ಸಂಸದ ಪ್ರತಾಪ್ ಸಿಂಹ

ಗ್ರಾಮಾಂತರ ಪ್ರದೇಶಗಳಲ್ಲೂ ಕೊರೊನಾ ಹರಡಿಬಿಟ್ಟಿದೆ. ಇದಕ್ಕೆ ಕೊವಿಡ್ ಮಿತ್ರ ಮೂಲಕ ಪರಿಹಾರ ಹುಡುಕಿದ್ದೇವೆ. ಪಂಚಸೂತ್ರ ಯೋಜನೆ ಮೂಲಕ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಟೆಸ್ಟಿಂಗ್ ಕಡಿಮೆ ಮಾಡಿದ್ದೇ ಸೋಂಕು ಹರಡಲು ಕಾರಣವಾಯ್ತು: ಸಂಸದ ಪ್ರತಾಪ್ ಸಿಂಹ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
Follow us
guruganesh bhat
|

Updated on:May 27, 2021 | 3:43 PM

ಮೈಸೂರು: ಕೊವಿಡ್ ಟೆಸ್ಟಿಂಗ್ ಕಡಿಮೆ ಮಾಡಿದ್ದು ಸೋಂಕು ಹರಡಲು ಕಾರಣವಾಯ್ತು. ಇದನ್ನು ನಾನು ಮುಕ್ತವಾಗಿ ಒಪ್ಪಿಕೊಳ್ಳುತ್ತೇನೆ. ನಾವು ಕೊವಿಡ್ ಟೆಸ್ಟ್ ಕಡಿಮೆ ಮಾಡಬಾರದಿತ್ತು. ನಮ್ಮ ಹಾಗೂ ಜನರ ನಿರ್ಲಕ್ಷ್ಯದಿಂದ ಇದು ನಡೆದಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಕೊರೊನಾ ಹರಡಿಬಿಟ್ಟಿದೆ. ಇದಕ್ಕೆ ಕೊವಿಡ್ ಮಿತ್ರ ಮೂಲಕ ಪರಿಹಾರ ಹುಡುಕಿದ್ದೇವೆ. ಪಂಚಸೂತ್ರ ಯೋಜನೆ ಮೂಲಕ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಪಾಸಿಟಿವ್ ಬಂದ ಮೇಲೆ ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ಬರಬೇಕು. ಬರದೆ ಇದ್ದರೆ ಬಲವಂತವಾಗಿಯಾದರೂ ಸರಿ ಕೊವಿಡ್ ಕೇರ್ ಸೆಂಟರ್​ಗೆ ಕರೆದುತರಬೇಕಾಗುತ್ತದೆ. ಹೋಂ ಐಸೋಲೇಷನ್ ಅನ್ನ ಕಡ್ಡಾಯವಾಗಿ ರದ್ದು ಮಾಡ್ತಿವಿ. ಯಾರೇ ಆಗಲಿ ಆಸ್ಪತ್ರೆ ಅಥವ ಕೋವಿಡ್ ಸೆಂಟರ್ ಬರಬೇಕು.  ಬರಬೇಕಾಗುತ್ತದೆ. ಇನ್ನು ಮೇಲೆ ಯಾರು ಸಬೂಬು ಹೇಳುವಂತಿಲ್ಲ ಎಂದು ಅವರು ತಿಳಿಸಿದರು.ಮೈಸೂರಿನಲ್ಲಿ ಪ್ರತಾಪ್‌ಸಿಂಹ ಹೇಳಿಕೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

ಸಚಿವ ಸಂಪುಟ ನಿರ್ಧಾರ: ಜಿಂದಾಲ್​ಗಿಲ್ಲ ಭೂಮಿ, ಮಕ್ಕಳ ಐಸಿಯು ಸ್ಥಾಪನೆಗೆ ಕ್ರಮ, ಮತ್ತೊಂದು ಕೊವಿಡ್ ಪ್ಯಾಕೇಜ್​ಗೆ ಚಿಂತನೆ

(Decreased of Covid testing has caused the spread of infection say MP Pratap Simha

Published On - 3:40 pm, Thu, 27 May 21

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ