ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
Follow us
ಆಯೇಷಾ ಬಾನು
|

Updated on: Jan 30, 2021 | 9:19 AM

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ