Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ

Karnataka 2nd PUC Exam 2021 Schedule: ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
| Updated By: ganapathi bhat

Updated on:Mar 12, 2021 | 5:39 PM

ಬೆಂಗಳೂರು: ಪ್ರಸ್ತುತ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮೇ 24 ರಿಂದ ಜೂನ್​ 10ರ ತನಕ ನಡೆಸಲು ನಿರ್ಧರಿಸಿ ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ತಿದ್ದುಪಡಿಗೊಳಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

ಮೇ 24, ಸೋಮವಾರ: ಇತಿಹಾಸ ಮೇ 25, ಮಂಗಳವಾರ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮೇ 26, ಬುಧವಾರ: ಭೂಗೋಳಶಾಸ್ತ್ರ ಮೇ 27, ಗುರುವಾರ: ಮನಃಶಾಸ್ತ್ರ, ಬೇಸಿಕ್​ ಮ್ಯಾಥ್ಸ್​ ಮೇ 28, ಶುಕ್ರವಾರ: ತರ್ಕಶಾಸ್ತ್ರ ಮೇ 29, ಶನಿವಾರ: ಕನ್ನಡ ಮೇ 31, ಸೋಮವಾರ: ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಜೂನ್​ 1, ಮಂಗಳವಾರ: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್​, ಹೆಲ್ತ್​ಕೇರ್​, ಬ್ಯೂಟಿ ಮತ್ತು ವೆಲ್​ನೆಸ್​ (NSQF) ಜೂನ್​ 2, ಬುಧವಾರ: ರಾಜ್ಯಶಾಸ್ತ್ರ, ಗಣಕ ವಿಜ್ಞಾನ ಜೂನ್​ 3, ಗುರುವಾರ: ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್ ಜೂನ್ 4, ಶುಕ್ರವಾರ: ಅರ್ಥಶಾಸ್ತ್ರ ಜೂನ್ 5, ಶನಿವಾರ: ಗೃಹವಿಜ್ಞಾನ ಜೂನ್​ 7, ಸೋಮವಾರ: ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಜೂನ್ 8, ಮಂಗಳವಾರ: ಭೂಗರ್ಭಶಾಸ್ತ್ರ ಜೂನ್ 9, ಬುಧವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಜೂನ್ 10, ಗುರುವಾರ: ಸಮಾಜಶಾಸ್ತ್ರ, ರಸಾಯನ ಶಾಸ್ತ್ರ ಜೂನ್ 11, ಶುಕ್ರವಾರ: ಉರ್ದು, ಸಂಸ್ಕೃತ ಜೂನ್ 12, ಶನಿವಾರ: ಸಂಖ್ಯಾಶಾಸ್ತ್ರ ಜೂನ್​ 14, ಸೋಮವಾರ: ಐಚ್ಛಿಕ ಕನ್ನಡ ಜೂನ್ 15, ಮಂಗಳವಾರ: ಹಿಂದಿ ಜೂನ್​ 16, ಬುಧವಾರ: ಇಂಗ್ಲೀಷ್

ಪರೀಕ್ಷಾ ವೇಳಾಪಟ್ಟಿ ಡೌನ್​ಲೋಡ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: SDA Exam Postpone: ಮಾರ್ಚ್​ 20,21ರಂದು ನಡೆಯಬೇಕಿದ್ದ ಎಸ್​ಡಿಎ ಪರೀಕ್ಷೆ ಮುಂದೂಡಿಕೆ

Karnataka SSLC Exam 2021: ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ; ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ ಹೆಚ್ಚಳ

Published On - 4:12 pm, Fri, 12 March 21

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ