ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

ಕಳ್ಳತನ, ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಈ ಆರೋಪಿಗಳು ಕೊಲೆಯ ಆರೋಪದಲ್ಲಿ ಜೈಲು ಸೇರಿದ್ದರು.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ
ಆರೋಪಿಗಳ ಬಂಧನ
Follow us
shruti hegde
| Updated By: ಆಯೇಷಾ ಬಾನು

Updated on:Dec 25, 2020 | 10:12 AM

ಬೆಂಗಳೂರು: ಆನೇಕಲ್‌ ಸೂರ್ಯನಗರ ಸಮೀಪದ ಲಿಂಗಾಪುರ ರಸ್ತೆಯಲ್ಲಿ ಮೂರು ತಿಂಗಳ ಹಿಂದೆಯಿಂದ ದರೋಡೆಗಳು ನಡೆಯುತ್ತಿದ್ದು, ಇದೀಗ ಪೊಲೀಸರು ತನಿಖೆಯ ಮೂಲಕ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ದರೋಡೆ ವೇಳೆ ಮುನಿರಾಜ್ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಗಾಯಗೊಳಿಸಿ  ಅವನಲ್ಲಿದ್ದ ಮೊಬೈಲ್, ಹಾಗೂ ಪರ್ಸ್ ​ಕದ್ದು ಪರಾರಿಯಾಗಿದ್ದರು.  ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.  ತನಿಖೆ ಶುರು ಮಾಡಿದ್ದ ಜಿಗಣಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಐಸಾಕ್, ಸಂಜಯ್, ಸಂದೀಪ್ ಮತ್ತು ರೇಣುಕುಮಾರ್ ಎಂದು ಗುರುತಿಸಲಾಗಿದೆ.

ಈ ಹಿಂದೆಯೂ ಕೊಲೆಯ ಆರೋಪದಲ್ಲಿ ಈ ನಾಲ್ಕು ಹಂತಕರು ಜೈಲು ಸೇರಿದ್ದರು. ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಅದೇ ಚಾಳಿ ಮುಂದುವರೆಸಿದ್ದು ಮತ್ತೆ ಪೊಲೀಸರ ಅತಿಥಿಯಾಗಿದ್ದಾರೆ.

ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕತ್ತು ಹಿಸುಕಿ ವ್ಯಕ್ತಿಯ ಕೊಲೆ

Published On - 10:11 am, Fri, 25 December 20

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು