AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬರ್ ಪ್ಲೇಟ್ ಇಲ್ಲದ ಬೈಕ್​ನಲ್ಲಿ ಕಿ.ಮೀ ಗಟ್ಟಲೇ ಯುವಕನ ವ್ಹೀಲಿಂಗ್; ಇಲ್ಲಿದೆ ವಿಡಿಯೋ

ಧಾರವಾಡದ ಆಲೂರು ವೆಂಕಟರಾವ್ ವೃತ್ತದಿಂದ ವ್ಹೀಲಿಂಗ್ ಮಾಡುತ್ತಾ ನಗರದ ಶ್ರೀನಗರ ಕ್ರಾಸ್‌ವರೆಗೆ ಹೋಗಿದ್ದಾನೆ. ಗೆಳೆಯರೊಂದಿಗೆ ಪಂದ್ಯ ಕಟ್ಟಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆತನನ್ನು ಪಂದ್ಯ ಕಟ್ಟಿದ್ದ ಗೆಳೆಯರು ಕಾರಿನಲ್ಲಿ ಹಿಂಬಾಲಿಸಿ ಶೂಟ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 23, 2023 | 7:59 PM

Share

ಧಾರವಾಡ, ನ.23: ರಸ್ತೆಯೊಂದರಲ್ಲಿ ಯುವಕನೊಬ್ಬ ಬೈಕ್ ವ್ಹೀಲಿಂಗ್(Bike wheeling) ಹುಚ್ಚಾಟ ಮಾಡಿರೋ ವೀಡಿಯೋ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲೇ ವ್ಹೀಲಿಂಗ್ ಮಾಡಿದ್ದಾನೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ಇದಾಗಿದ್ದು, ಬೈಕ್​ನಲ್ಲಿ ಕಿಮೀಗಟ್ಟಲೇ ವ್ಹೀಲಿಂಗ್ ಮಾಡಿದ್ದಾನೆ. ಧಾರವಾಡದ ಆಲೂರು ವೆಂಕಟರಾವ್ ವೃತ್ತದಿಂದ ವ್ಹೀಲಿಂಗ್ ಮಾಡುತ್ತಾ ನಗರದ ಶ್ರೀನಗರ ಕ್ರಾಸ್‌ವರೆಗೆ ಹೋಗಿದ್ದಾನೆ. ಗೆಳೆಯರೊಂದಿಗೆ ಪಂದ್ಯ ಕಟ್ಟಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆತನನ್ನು ಪಂದ್ಯ ಕಟ್ಟಿದ್ದ ಗೆಳೆಯರು ಕಾರಿನಲ್ಲಿ ಹಿಂಬಾಲಿಸಿ ಶೂಟ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Thu, 23 November 23

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು