ಹೊಗೆಯಲ್ಲಿ ಅರಳಿದ ಚಿರಂಜೀವಿ ಸರ್ಜಾ

ಧಾರವಾಡ: ಕನ್ನಡ ಚಲನಚಿತ್ರ ರಂಗದ ಯುವ ನಾಯಕ ನಟ ಚಿರಂಜೀವಿ ಸರ್ಜಾ ನಿನ್ನೆ ನಮ್ಮೆಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಕೇವಲ 39 ವರ್ಷ ವಯಸ್ಸಿನಲ್ಲಿಯೇ ಅವರು ಹೃದಯಾಘಾತದಿಂದ ಚಿರನಿದ್ರೆಗೆ ಜಾರಿರೋದು ಚಿತ್ರರಂಗಕ್ಕೆ ದೊಡ್ಡ ನಷ್ಟವಾದಂತಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಕಲಾವಿದರೊಬ್ಬರು ವಿಭಿನ್ನವಾಗಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಧಾರವಾಡದ ಪ್ರಸಿದ್ಧ ಕಲಾವಿದ ಡಾ. ಮಂಜುನಾಥ ಬಾರಗೇರ ತಮ್ಮ ಹೊಗೆಯ ಕಲೆಯ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಂಜುನಾಥ ಹೊಗೆಯ ಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದವರು. ಪೇಪರ್​ಗೆ ಹೊಗೆ […]

ಹೊಗೆಯಲ್ಲಿ ಅರಳಿದ ಚಿರಂಜೀವಿ ಸರ್ಜಾ
Follow us
ಆಯೇಷಾ ಬಾನು
|

Updated on: Jun 08, 2020 | 2:08 PM

ಧಾರವಾಡ: ಕನ್ನಡ ಚಲನಚಿತ್ರ ರಂಗದ ಯುವ ನಾಯಕ ನಟ ಚಿರಂಜೀವಿ ಸರ್ಜಾ ನಿನ್ನೆ ನಮ್ಮೆಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಕೇವಲ 39 ವರ್ಷ ವಯಸ್ಸಿನಲ್ಲಿಯೇ ಅವರು ಹೃದಯಾಘಾತದಿಂದ ಚಿರನಿದ್ರೆಗೆ ಜಾರಿರೋದು ಚಿತ್ರರಂಗಕ್ಕೆ ದೊಡ್ಡ ನಷ್ಟವಾದಂತಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಕಲಾವಿದರೊಬ್ಬರು ವಿಭಿನ್ನವಾಗಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಧಾರವಾಡದ ಪ್ರಸಿದ್ಧ ಕಲಾವಿದ ಡಾ. ಮಂಜುನಾಥ ಬಾರಗೇರ ತಮ್ಮ ಹೊಗೆಯ ಕಲೆಯ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಂಜುನಾಥ ಹೊಗೆಯ ಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದವರು. ಪೇಪರ್​ಗೆ ಹೊಗೆ ಹತ್ತಿಸಿ ಬಳಿಕ ಅದರಲ್ಲಿ ಚಿತ್ರವನ್ನು ಅರಳಿಸೋದು ಅವರಿಗೆ ಸಿದ್ಧಿಸಿರೋ ವಿಭಿನ್ನ ಕಲೆ. ಹೀಗಾಗಿ ತಮ್ಮ ಕಲಾಸೇವೆಯ ಮೂಲಕ ಅಗಲಿದ ಕನ್ನಡದ ಯುವ ನಟನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅವರ ಭಾವಚಿತ್ರವನ್ನು ಹೊಗೆಯಲ್ಲಿಯೇ ಅರಳಿಸಿ, ಮೃತನ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸೋ ಶಕ್ತಿಯನ್ನು ನೀಡಲಿ ಅಂತಾ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ