AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು
ಹತ್ಯೆಯಾದ ಯೋಗೇಶ್​ ಗೌಡ ಮತ್ತು ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿರುವ ಮಾಜಿ ಪೊಲೀಸ್ ಇನ್​ಸ್ಪೆಕ್ಟರ್​ ಚನ್ನಕೇಶವ ಟಿಂಗರಿಕರ್
Skanda
|

Updated on:Dec 02, 2020 | 3:15 PM

Share

ಧಾರವಾಡ: ಬಿಜೆಪಿ ಜಿಪಂ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿದ್ದ ಅಂದಿನ ಪೊಲೀಸ್ ಇನ್ಸ್​​ಪೆಕ್ಟರ್​ ಚನ್ನಕೇಶವ ಟಿಂಗರಿಕರ್​ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ Channakeshava Tingrikar ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ. ಈ ಮೊದಲು ಸಿಬಿಐ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಧಾರವಾಡ ಹೈಕೋರ್ಟ್​ ಪೀಠ ಎರಡೂ ಕಡೆ ವಕೀಲರ ವಾದ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.

Published On - 5:03 pm, Mon, 30 November 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ