ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್

Dharwad ZP member Yogesh Gowda murder case: ಕೆಎಎಸ್ ಅಧಿಕಾರಿಯಾಗಿರುವ ಬಂಧಿತ ಸೋಮು ನ್ಯಾಮಗೌಡ, ವಿನಯ್ ಕುಲಕರ್ಣಿ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. ಪ್ರಸ್ತುತ ಕೆಎಎಸ್ ಸೋಮು ನ್ಯಾಮಗೌಡ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡನನ್ನು ಗದಗದಲ್ಲಿ ಬಂಧಿಸಿದ್ದಾರೆ.

ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್
ಯೋಗೀಶ್ ಗೌಡ ಹತ್ಯೆ ಪ್ರಕರಣ: ಬಂಧಿತ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ, ವಿನಯ್ ಕುಲಕರ್ಣಿ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 08, 2021 | 9:55 AM

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಮತ್ತೆ ಚುರುಕು ಪಡೆದಿದೆ. ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ಬೆಳಗಾವಿ ಜೈಲಿನಲ್ಲಿದ್ದಾರೆ. ಈ ಮಧ್ಯೆ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಎಂಬ ಅಧಿಕಾರಿಯನ್ನು ಬಂಧಿಸಿದ್ದಾರೆ.

ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಕರಣದಲ್ಲಿ (Yogesh Gowda murder case) ಬಂಧಿತನಾದ ಸೋಮು ನ್ಯಾಮಗೌಡ ಕೆಎಎಸ್ ಅಧಿಕಾರಿಯಾಗಿದ್ದು,  ವಿನಯ್ ಕುಲಕರ್ಣಿ (Vinay Kulkarni) ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. ಪ್ರಸ್ತುತ ಕೆಎಎಸ್ ಸೋಮು ನ್ಯಾಮಗೌಡ (Somu Nyamagowda) ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡನನ್ನು ಗದಗದಲ್ಲಿ ಬಂಧಿಸಿದ್ದಾರೆ. ಇದೀಗ ಸೋಮು ನ್ಯಾಮಗೌಡನನ್ನು ಗದಗ್‌ನಿಂದ ಧಾರವಾಡ ಉಪನಗರ ಠಾಣೆಗೆ ಸಿಬಿಐ ಅಧಿಕಾರಿಗಳು ಕರೆ ತರುತ್ತಿದ್ದಾರೆ.

ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್‌ಗೆ ಜೈಲು: ವಿನಯ್ ಕುಲಕರ್ಣಿ ನಿವಾಸಕ್ಕೆ ನಟ ದರ್ಶನ್ ಭೇಟಿ (Dharwad ZP member Yogesh Gowda murder case CBI arrests KAS officer Somu Nyamagowda in Gadag)

Published On - 9:15 am, Thu, 8 July 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ