‘JDS​ ಬಗ್ಗೆ ಚೆನ್ನಾಗಿ ಗೊತ್ತಿದೆ, ಚುನಾವಣೆ ಬಳಿಕ ಅವರು BJPಗೆ ಬೆಂಬಲ ನೀಡಲ್ಲ’

ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್​ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್​ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ […]

‘JDS​ ಬಗ್ಗೆ ಚೆನ್ನಾಗಿ ಗೊತ್ತಿದೆ, ಚುನಾವಣೆ ಬಳಿಕ ಅವರು BJPಗೆ ಬೆಂಬಲ ನೀಡಲ್ಲ’
Follow us
ಸಾಧು ಶ್ರೀನಾಥ್​
|

Updated on:Nov 25, 2019 | 3:51 PM

ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್​ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್​ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಧ್ಯಂತರ ಚುನಾವಣೆ ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಮಧ್ಯಂತರ ಚುನಾವಣೆ ಆದ್ರೆ 100ಕ್ಕೆ 100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ನಾನು ಸಿಎಂ ಆಗೋದು ಬಿಡೋದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನೀಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ಡಿ.3ರೊಳಗೆ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತೇನೆ ಎಂದರು.

Published On - 11:59 am, Mon, 25 November 19

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!