AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೂ ಮುನ್ನ ಹೆಚ್ಚಾಯ್ತು ಕಾವು; ಸಭಾಪತಿ ಬಸವರಾಜ ಹೊರಟ್ಟಿ ಕಡೆ ವ್ಯಕ್ತಿಯಿಂದ ಜೀವ ಬೆದರಿಕೆ ಆರೋಪ, ಕೇಸ್ ದಾಖಲು

ಚುನಾವಣೆಗೆ ಸಾಕಷ್ಟು ದಿನಗಳು ಬಾಕಿ ಇವೆ. ಆದ್ರೆ ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಭಿಮಾನಿಗಳ ಈಗಿನಿಂದಲೇ ಬ್ಯಾಟ್ ಬಿಸುತ್ತಿದ್ದಾರೆ. ತಮ್ಮ ಅಭ್ಯರ್ಥಿ ಪರ ಅಪಪ್ರಚಾರ ಮಾಡುತ್ತಿದ್ದಾರೆಂದು ರವೀಂದ್ರ ಪಾಟೀಲ್ ಎಂಬುವವರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಪರ ಎಂದು ಹೇಳಿಕೊಂಡು ಗಜಾನನ ಅನ್ವೇಕರ ಎಂಬುವವರು ಜೀವ ಬೆದರಿಕೆ ಹಾಕಿದ್ದಾರಂತೆ.

ಚುನಾವಣೆಗೂ ಮುನ್ನ ಹೆಚ್ಚಾಯ್ತು ಕಾವು; ಸಭಾಪತಿ ಬಸವರಾಜ ಹೊರಟ್ಟಿ ಕಡೆ ವ್ಯಕ್ತಿಯಿಂದ ಜೀವ ಬೆದರಿಕೆ ಆರೋಪ, ಕೇಸ್ ದಾಖಲು
ಗಜಾನನ ಅನ್ವೇಕರ್
TV9 Web
| Edited By: ಆಯೇಷಾ ಬಾನು|

Updated on:Oct 20, 2021 | 10:48 AM

Share

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿವೆ. ಆದರೆ ಸಭಾಪತಿ ಬಸವರಾಜ ಹೊರಟ್ಟಿ ಕಡೆಯ ವ್ಯಕ್ತಿಯಿಂದ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಇನ್ನು ಚುನಾವಣೆಗೆ ಸಾಕಷ್ಟು ದಿನಗಳು ಬಾಕಿ ಇವೆ. ಆದ್ರೆ ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಭಿಮಾನಿಗಳ ಈಗಿನಿಂದಲೇ ಬ್ಯಾಟ್ ಬಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತಮ್ಮ ಅಭ್ಯರ್ಥಿ ಪರ ಅಪಪ್ರಚಾರ ಮಾಡುತ್ತಿದ್ದಾರೆಂದು ರವೀಂದ್ರ ಪಾಟೀಲ್ ಎಂಬುವವರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಪರ ಎಂದು ಹೇಳಿಕೊಂಡು ಗಜಾನನ ಅನ್ವೇಕರ್ ಎಂಬುವವರು ಜೀವ ಬೆದರಿಕೆ ಹಾಕಿದ್ದಾರಂತೆ.

ಬಸವರಾಜ್ ಹೊರಟ್ಟಿಯವರ ವಿರುದ್ಧ ಸಂಘ ಮಾಡಿ ಮತ್ತು ಚುನಾವಣೆಯಲ್ಲಿ ಅವರ ವಿರುದ್ಧ ಪ್ರಚಾರ ಮಾಡಬಾರದು ಎಂದು ರವೀಂದ್ರ ಪಾಟೀಲ್ ಎಂಬುವರಿಗೆ ಅವಾಜ್ ಹಾಕಲಾಗಿದೆ. ತನ್ನ ಸಹಚರರೊಂದಿಗೆ ಆಗಮಿಸಿದ ಗಜಾನನ ಹಾಗೂ ತನ್ನಿಬ್ಬರು ಸಹಚರರು ರವಿಚಂದ್ರ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು ಈ ಕುರಿತು ಅಶೋಕ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Telangana MLC Polls: ತೆಲಂಗಾಣ ವಿಧಾನ ಪರಿಷತ್ ಚುನಾವಣೆಯಲ್ಲಿ ಪಿ.ವಿ. ನರಸಿಂಹರಾವ್ ಪುತ್ರಿ ಸುರಭಿ ವಾಣಿ ದೇವಿಗೆ ಗೆಲುವು

Published On - 10:45 am, Wed, 20 October 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್