ಅಣ್ಣಿಗೇರಿ ಪೊಲೀಸರ ರೇಡ್, ಸರ್ಕಾರಿ ಜಮೀನಿನಲ್ಲಿ ಹೂತಿಟ್ಟಿದ್ದ ಕಳ್ಳಭಟ್ಟಿ ಸೀಜ್​

ಧಾರವಾಡ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಅಣ್ಣಿಗೇರಿ ಬಳಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿ ವಿನಾಯಕ್ ಹರಿನಶಿಕಾರಿ ಎಂಬುವನನ್ನು ಬಂಧಿಸಿದ್ದಾರೆ. ಸರ್ಕಾರಿ ಜಮೀ‌ನಿನಲ್ಲಿಯೇ ಕಳ್ಳಭಟ್ಟಿ ದಂಧೆ ನಡೆಯುತ್ತಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ. ಈ ಹಿಂದೆ ಮಾಹಿತಿ ಇದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದರು. ಇದೀಗ ಅಣ್ಣಿಗೇರಿ ಠಾಣೆ ಪೊಲೀಸರೇ ರೇಡ್ ಮಾಡಿ ನೆಲದಲ್ಲಿ ಕಳ್ಳಭಟ್ಟಿ ಸಂಗ್ರಹಿಸಿದ್ದ ಬ್ಯಾರಲ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಣ್ಣಿಗೇರಿ ಪೊಲೀಸರ ರೇಡ್, ಸರ್ಕಾರಿ ಜಮೀನಿನಲ್ಲಿ ಹೂತಿಟ್ಟಿದ್ದ ಕಳ್ಳಭಟ್ಟಿ ಸೀಜ್​
ಸಾಧು ಶ್ರೀನಾಥ್​

Updated on: May 03, 2020 | 4:45 PM

ಧಾರವಾಡ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಅಣ್ಣಿಗೇರಿ ಬಳಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿ ವಿನಾಯಕ್ ಹರಿನಶಿಕಾರಿ ಎಂಬುವನನ್ನು ಬಂಧಿಸಿದ್ದಾರೆ. ಸರ್ಕಾರಿ ಜಮೀ‌ನಿನಲ್ಲಿಯೇ ಕಳ್ಳಭಟ್ಟಿ ದಂಧೆ ನಡೆಯುತ್ತಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ.

ಈ ಹಿಂದೆ ಮಾಹಿತಿ ಇದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದರು. ಇದೀಗ ಅಣ್ಣಿಗೇರಿ ಠಾಣೆ ಪೊಲೀಸರೇ ರೇಡ್ ಮಾಡಿ ನೆಲದಲ್ಲಿ ಕಳ್ಳಭಟ್ಟಿ ಸಂಗ್ರಹಿಸಿದ್ದ ಬ್ಯಾರಲ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us