AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಡಿವೈಡರ್​ಗೆ ಗುದ್ದಿ ಇಬ್ಬರು ಯುವಕರು ಸಾವು, ಎದೆ ಝಲ್ ಎನ್ನುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ನಡೆದಿದ್ದ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು ನೋಡಿದರೆ ಎದೆ ಝಲ್ ಎನ್ನುವಂತಿದೆ. ಈ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Accident: ಡಿವೈಡರ್​ಗೆ ಗುದ್ದಿ ಇಬ್ಬರು ಯುವಕರು ಸಾವು, ಎದೆ ಝಲ್ ಎನ್ನುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಡಿವೈಡರ್ಗೆ ಗುದ್ದಿ ಇಬ್ಬರು ಯುವಕರು ಸಾವು, ಎದೆ ಝಲ್ ಎನ್ನುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Aug 27, 2021 | 10:08 AM

Share

ಹುಬ್ಬಳ್ಳಿ: ಆಗಸ್ಟ್ 25ರಂದು ನಡೆದ ಎದೆ ಝಲ್ ಎನ್ನೋ ಬೈಕ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ವೇಗವಾಗಿ ಬಂದು ಡಿವೈಡರ್ಗೆ ಗುದ್ದಿ ಇಬ್ಬರು ಯುವಕರು ಪ್ರಾಣ ಬಿಟ್ಟಿದ್ದರು. ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ನಡೆದಿದ್ದ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು ನೋಡಿದರೆ ಎದೆ ಝಲ್ ಎನ್ನುವಂತಿದೆ. ಈ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಪಲ್ಟಿ, ಕ್ಲೀನರ್ ಸ್ಥಳದಲ್ಲೇ ಸಾವು ಕೊಡಗಿನಲ್ಲಿ ಕಂಟೈನರ್ ಲಾರಿ‌ ಮಗುಚಿ ಕ್ಲೀನರ್ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನಿಂದ‌ ಪುತ್ತೂರಿಗೆ ಚಾಕ್ಲೆಟ್ ಸಾಗಿಸುತ್ತಿದ್ದ ಲಾರಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಾಳೆಕಾಡು ಬಳಿ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಡಹಗಲೇ ಹಣ ಎಗರಿಸಿದ ದುಷ್ಕರ್ಮಿಗಳು ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್ ನಿಂದ ಹಾಡಹಗಲೇ ಹಣ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಲಗುಂಟೆ ಎಂಇಐ (MEI) ಕೆನರಾ ಬ್ಯಾಂಕ್ ಮುಂದೆ ಈ ಘಟನೆ ನಡೆದಿದೆ. ಬಿಎಂಟಿಸಿ (BMTC) ಸಂಸ್ಥೆಯ ನಿವೃತ್ತ ಕಂಡಕ್ಟರ್ ನಾಗೇಶ್ ಅವರಿಗೆ ಸೇರಿದ 2 ಲಕ್ಷ ಹಣ ಇದಾಗಿತ್ತು.

ತುಮಕೂರು ರಸ್ತೆಯ 8ನೇ ಮೈಲಿಯಲ್ಲಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ನಾಗೇಶ್ ಅವರು ಪಿ.ಎಫ್. ಹಣ ಡ್ರಾ ಮಾಡಿಕೊಂಡು ಬಂದಿದ್ದರು. ಇವರನ್ನೇ ಹಿಂಬಾಲಿಸಿ ಬಂದು ಕೆನರಾ ಬ್ಯಾಂಕ್ ಬಳಿ ಬೈಕ್ ನಿಲ್ಲಿಸಿದ್ದಾಗ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಇಬ್ಬರು ದುಷ್ಕರ್ಮಿಗಳು ಪಲ್ಸರ್ ಬೈಕಿನಲ್ಲಿ ಬಂದಿದ್ದು, ಕುಕೃತ್ಯ ಎಸಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಉಡುಪಿ: ಅಪಘಾತವಾದರೂ ಆಂಬುಲೆನ್ಸ್​ನಲ್ಲಿಯೇ ಕಾಲೇಜಿಗೆ ಆಗಮಿಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

Published On - 10:04 am, Fri, 27 August 21

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್