AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennaveera Kanavi Health Update: ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ

ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ನಾಡೋಜ ಚೆನ್ನವೀರ ಕಣವಿ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದೆ. ಮೂತ್ರಪಿಂಡ ಕಾರ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ.

Chennaveera Kanavi Health Update: ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ
ನಾಡೋಜ ಚೆನ್ನವೀರ ಕಣವಿ
TV9 Web
| Edited By: |

Updated on: Jan 23, 2022 | 1:03 PM

Share

ಧಾರವಾಡ: ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ನಾಡೋಜ ಚೆನ್ನವೀರ ಕಣವಿ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದೆ. ಮೂತ್ರಪಿಂಡ ಕಾರ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ. ಆಮ್ಲಜನಕ ಅಗತ್ಯತೆಯಲ್ಲಿಯೂ ಇಳಿಕೆ ಕಾಣಿಸುತ್ತಿದೆ ಎಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಣವಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಧಾರವಾಡದ ಎಸ್​ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಇದನ್ನೂ ಓದಿ: ಸೀಮಿತ ಸಮಯ, ಸ್ಥಳಾವಕಾಶದ ಕಾರಣದಿಂದ ಗಣರಾಜ್ಯೋತ್ಸವ ಪರೇಡ್​​ಗೆ ಕೇವಲ 12 ರಾಜ್ಯಗಳ ಸ್ತಬ್ಧಚಿತ್ರಗಳ ಆಯ್ಕೆ: ಕೇಂದ್ರ

ಅಪ್ರಾಪ್ತ ಮಗಳ ಮೇಲೆ ರೇಪ್​ ಮಾಡಿದ್ದವನನ್ನು ಗೋರಖ್​ಪುರ ಕೋರ್ಟ್ ಆವರಣದಲ್ಲಿಯೇ ಕೊಂದ ಮಾಜಿ ಬಿಎಸ್​ಎಫ್​ ಯೋಧ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು