AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಕಾದು ಕುಳಿತು ಕಳ್ಳರನ್ನು ಸೆರೆಹಿಡಿದ ಧಾರವಾಡ ಜನ: ಮಾಳಮಡ್ಡಿಗರ ಯಶಸ್ವಿ ಕಾರ್ಯಾಚರಣೆ

ಧಾರವಾಡದ ಮಾಳಮಡ್ಡಿ ನಿವಾಸಿಗಳು ಶನಿವಾರ ನಸುಕಿನಲ್ಲಿ ಇಬ್ಬರು ಕಳ್ಳರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Dharwad News: ಕಾದು ಕುಳಿತು ಕಳ್ಳರನ್ನು ಸೆರೆಹಿಡಿದ ಧಾರವಾಡ ಜನ: ಮಾಳಮಡ್ಡಿಗರ ಯಶಸ್ವಿ ಕಾರ್ಯಾಚರಣೆ
ಕಳ್ಳರು
Follow us
ವಿವೇಕ ಬಿರಾದಾರ
|

Updated on:Jun 10, 2023 | 1:59 PM

ಧಾರವಾಡ: ಪೇಡಾನಗರಿ ಧಾರವಾಡದ (Dharwad) ಮಾಳಮಡ್ಡಿಯಲ್ಲಿ (Malmaddi) ಸಾರ್ವಜನಿಕರು ಕೈಗೆ ಇಬ್ಬರು ಕಳ್ಳರು (Thieves) ಸಿಕ್ಕಿಬಿದ್ದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಮಾಳಮಡ್ಡಿಯಲ್ಲಿ ಕಳ್ಳತನ ಹೆಚ್ಚಾಗಿತ್ತು. ಅಪಾರ್ಟ್ಮೆಂಟ್​​​‌ಗಳಲ್ಲಿನ ಮನೆಗಳಿಗೂ ಕಳ್ಳರು ಕನ್ನ ಹಾಕುತ್ತಿದ್ದರು. ಈ ಹಿನ್ನೆಲೆ ಮಾಳಮಡ್ಡಿ ಜನ ಕಳೆದೆರಡು ದಿನಗಳಿಂದ ಜಾಗರೂಕರಾಗಿದ್ದು, ರಾತ್ರಿ ‌ಹೊತ್ತು ಓಡಾಡುವವರ ಮೇಲೆ ಕಣ್ಣಿಟ್ಟು ಕಾಯುತ್ತಿದ್ದರು. ನಸುಕಿನ ಜಾವ ಕಳ್ಳರು ಬರುತ್ತಿದ್ದಂತೆಯೇ ಬೀದಿಗಿಳಿದ ಜನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಬ್ಬರಲ್ಲಿ ಓರ್ವ ಕಳ್ಳ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸರು ಕಳ್ಳರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಇನ್ನು ಕಳ್ಳರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Sat, 10 June 23

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​