AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?
ಪವರ್ ಕಟ್ (ಸಾಂದರ್ಭಿಕ ಚಿತ್ರ)
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jun 20, 2023 | 7:40 PM

Share

ಧಾರವಾಡ: ಜಿಲ್ಲೆಯ 110 ಕೆ.ವಿ. ದಾಸ್ತಿಕೊಪ್ಪ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ (Kalghatgi Power Distribution Station) ಜೂನ್ 22 (ಗುರುವಾರ) ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳಲಿದೆ. ಪರಿಣಾಮ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ದಾಸ್ತಿಕೊಪ್ಪ, ಕಲಘಟಗಿ, ಹಿರೇಹೊನ್ನಳ್ಳಿ, ಧೂಳಿಕೊಪ್ಪ, ಬೇಗೂರ್, ಹುಲ್ಲಂಬಿ , ಬಿಸರಳ್ಳಿ, ಗಳಗಿನಗಟ್ಟಿ, ಕಾಮಧೇನು, ರಾಮನಾಳ, ಹರೋಗೇರಿ, ಮಡಕಿಹೊನ್ನಳ್ಳಿ, ಸಂಗಿದೇವರಕೊಪ್ಪ, ಬಗಡಗೇರಿ, ಹಿಂಡಸಗೇರಿ, ಮಲಕನಕೊಪ್ಪ, ಜಿನ್ನೂರ್, ದ್ಯಾವನಕೊಂಡ, ಹುಣಸಿಕಟ್ಟಿ, ಬಿದರಗಡ್ಡಿ, ಬೆಲವಂತರ, ಶಿವನಾಪುರ, ಹನುಮಾಪುರ, ಸೋಮನಕೊಪ್ಪ, ಮುಕ್ಕಲ, ಬಮ್ಮಿಗಟ್ಟಿ, ಆಲದಕಟ್ಟಿ, ತಾವರಗೇರಿ, ಅರಳಿಹೊಂಡ, ನೆಲ್ಲಿಹರವಿ, ಎಲುಬನಾಳ, ಗರಡಹೊನ್ನಳ್ಳಿ, ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ