AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ ಆದೇಶಿಸಿದ ಕೋರ್ಟ್​

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ರೈತನಿಂದ ವಶಪಡಿಸಿಕೊಂಡಿದ್ದ ಜಮೀನಿಗೆ ಪರಿಹಾರ ನೀಡದ ಹಿನ್ನಲೆ ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲಾಗಿದೆ.

Dharwad: ಭೂಸ್ವಾಧೀನದ ಪರಿಹಾರ ನೀಡದ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿಗೆ  ಆದೇಶಿಸಿದ ಕೋರ್ಟ್​
ಹೆದ್ದಾರಿ ಪ್ರಾಧಿಕಾರ ಕಚೇರಿ ಜಪ್ತಿ
TV9 Web
| Edited By: |

Updated on: Jan 09, 2023 | 5:09 PM

Share

ಧಾರವಾಡ: ಗದಗ ಜಿಲ್ಲೆಯ ಹಳ್ಳಿಕೇರಿ ಗ್ರಾಮದ ರಾಮಚಂದ್ರಪ್ಪ ಅಡ್ಡೇದಾರ್ ಎನ್ನುವವರ 3 ಎಕರೆ ಜಮೀನನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ 63ನ್ನು ನೀರ್ಮಾಣ ಮಾಡಲು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರತಿ ಚದರ ಅಡಿಗೆ 79 ರೂ. ಹಣವನ್ನ ನಿಗದಿ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಹಣವನ್ನ ನೀಡದ ಪರಿಣಾಮ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಇದೀಗ ಕೋರ್ಟ್​, ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನ ಜಪ್ತಿ ಮಾಡಲು ಆದೇಶ ಹೊರಡಿಸಿದ್ದು, ಇಂದು ಜಪ್ತಿ ಮಾಡಲಾಗಿದೆ.

ಅತಿ ಕಡಿಮೆ ದರ ನಿಗದಿ ಮಾಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕುರಿತು ಡಿಸಿ ಕೋರ್ಟ್​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ್ ಡಿಸಿ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ನಂತರ ಡಿಸಿ ಕೋರ್ಟ್ ಪ್ರತಿ ಚದರ ಅಡಿಗೆ 79 ರೂ. ನೀಡಲು ಆದೇಶಿಸಿತ್ತು. ಆದರೂ ಅಧಿಕಾರಿಗಳು ಇನ್ನು ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕೋರ್ಟ್ ಮೊರೆ ಹೋಗಿದ್ದ ರಾಮಚಂದ್ರಪ್ಪ, ಇದೀಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿ ಕೋರ್ಟ್ ಸಿಬ್ಬಂದಿಯಿಂದ ಕಚೇರಿ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಸೇರಿ ವಾಹನವನ್ನ ಜಪ್ತಿ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್