AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಕಾಮಗಾರಿ: ಧಾರವಾಡ ವ್ಯಾಪಿಯಲ್ಲಿ ನವೆಂಬರ್ 29 ವಿದ್ಯುತ್ ವ್ಯತ್ಯಯ

ಧಾರವಾಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 110/11 ಕೆ.ವಿ. ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ತುರ್ತು ಕಾಮಗಾರಿ: ಧಾರವಾಡ ವ್ಯಾಪಿಯಲ್ಲಿ ನವೆಂಬರ್ 29 ವಿದ್ಯುತ್ ವ್ಯತ್ಯಯ
ಧಾರವಾಡ ವ್ಯಾಪಿಯಲ್ಲಿ ನವೆಂಬರ್ 29 ವಿದ್ಯುತ್ ವ್ಯತ್ಯಯ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on:Nov 28, 2023 | 6:16 PM

ಧಾರವಾಡ ಜಿಲ್ಲಾ (Dharwad) ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ (Electricity) ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (HESCOM) 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut).

ಧಾರವಾಡ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 110/11 ಕೆ.ವಿ. ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನವೆಂಬರ್ 29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗರಗ, ಹಂಗರಕಿ, ದುಬ್ಬದಮರಡಿ, ಅಗಸನಹಳ್ಳಿ, ಶೇಡಬಾಳ ಖಾನಾಪುರ, ತಡಕೊಡ, ಮಾದನಭಾವಿ, ಮುಗಳಿ, ಹೋಸಟ್ಟಿ, ಬೋಗೂರು, ಜಿರಗಿವಾಡ ಮತ್ತು ಕೊಟಬಾಗಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Tue, 28 November 23

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ