ಹೈಕೋರ್ಟ್​ನಿಂದ ಜಿಪಂ ಚುನಾವಣೆ ಅಧಿಸೂಚನೆ ರದ್ದು: ಮುಂದೂಡಿಕೆ ಅನಿವಾರ್ಯ

ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಹೈಕೋರ್ಟ್​ನಿಂದ ಜಿಪಂ ಚುನಾವಣೆ ಅಧಿಸೂಚನೆ ರದ್ದು: ಮುಂದೂಡಿಕೆ ಅನಿವಾರ್ಯ
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 20, 2021 | 10:52 PM

ಧಾರವಾಡ: ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರವನ್ನು ಹಿಂಪಡೆದ ಹಿನ್ನೆಲೆ‌ಯಲ್ಲಿ ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಕ್ಷೇತ್ರ ಪುನರ್ ವಿಂಗಡಣೆ ಆಯೋಗ ರಚಿಸಿ ಚುನಾವಣಾ ಆಯೋಗಕ್ಕೆ ನೀಡಿದ್ದ ಅಧಿಕಾರ ಹಿಂಪಡೆದಿತ್ತು. ತನ್ನ ನಿರ್ಧಾರದ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ ನೀಡಿದ ನಂತರ ಚುನಾವಣಾ ಆಯೋಗದ‌ ಅಧಿಸೂಚನೆಯನ್ನು ಹೈಕೋರ್ಟ್​ ರದ್ದುಪಡಿಸಿತು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದೂಡಿಕೆ ಅನಿವಾರ್ಯವಾಗಿದೆ.

ಜಲ ಮಾಲಿನ್ಯ ಆರೋಪ: ಪಿಐಎಲ್ ಅರ್ಜಿದಾರನಿಗೆ 10 ಲಕ್ಷ ದಂಡ ಪ್ರಮೋದ್ ಮಧ್ವರಾಜ್ ಮಾಲೀಕತ್ವದ ಆಯಿಲ್ ಕಂಪನಿ ಮೆ.ರಾಜ್‌ ಫಿಶ್​ಮೀಲ್‌‌ ಸಂಸ್ಥೆಯಿಂದ‌ ನದಿ ಕಲುಷಿತಗೊಂಡಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಪ್ರಶಾಂತ್ ನವೀನ್ ಎಂಬುವವರಿಗೆ ಹೈಕೋರ್ಟ್ ₹ 10 ಲಕ್ಷ ದಂಡ ವಿಧಿಸಿದೆ. ಅವರ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸದೆ ವಜಾ ಮಾಡಿದೆ.

ಈ ಮೊದಲು ಕಂಪನಿಯೊಂದಿಗೆ ವಹಿವಾಟು ನಡೆಸುತ್ತಿದ್ದ ಪ್ರಶಾಂತ್ ಅಮೀನ್ ಕೆಲ ಸಮಯದ ನಂತರ ದೂರಾಗಿದ್ದರು. ಈ ವಿಚಾರವನ್ನು ಗಮನಿಸಿದ ಹೈಕೋರ್ಟ್​, ಖಾಸಗಿ ಹಿತಾಸಕ್ತಿಯ ಪಿಐಎಲ್ ಎಂದು ಪರಿಗಣಿಸಿ ಅರ್ಜಿದಾರರಿಗೆ 10 ಲಕ್ಷ ದಂಡ‌ ವಿಧಿಸಿ ಪಿಐಎಲ್ ವಜಾಗೊಳಿಸಿತು.

(High Court Cancels Circular of Election Commission Zilla Panchayat Election Postponement Necessary)

ಇದನ್ನೂ ಓದಿ: ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಇದನ್ನೂ ಓದಿ: ‘ಸಿಧು ನೇತೃತ್ವದಲ್ಲಿ ಪಂಜಾಬ್ ಚುನಾವಣೆ’ ಹರೀಶ್ ರಾವತ್ ಟ್ವೀಟ್ ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ನಾಯಕ ಸುನಿಲ್ ಜಾಖಡ್

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ