AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ
AAP
TV9 Web
| Edited By: |

Updated on: Aug 21, 2021 | 2:40 PM

Share

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ ಎಂದು ಹೇಳಿದ್ದಾರೆ. ಸ್ಮಾರ್ಟ್ ಸಿಟಿ, ಬಿಆರ್​ಟಿಸಿ​ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅಭ್ಯರ್ಥಿಗಳ 3 ಪಟ್ಟಿಗಳನ್ನ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ಪಟ್ಟಿಯನ್ನ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೆವೆ. ಉತ್ತಮ ದರ್ಜೆಯ ಶಾಲೆಯ ಜೊತೆ ಪ್ರತಿ ಮಕ್ಕಳಿಗೆ ಉಚಿತ ಲ್ಯಾಪ್ಟ್ಯಾಪ್ ನೀಡುತ್ತೇವೆ. ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಇದನ್ನೂ ಓದಿ: ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಗೆಲ್ಲುವ ಶಕ್ತಿ ಇರುವ ಅಭ್ಯರ್ಥಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

(Hubballi Dharwad Municipality Elections AAP Manifesto promises Education Health Water facilities)

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ