ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ

ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ
ಹುಬ್ಬಳ್ಳಿ ಚೆನ್ನಮ್ಮ ವೃತ್ತ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Nov 20, 2021 | 11:10 PM

ಹುಬ್ಬಳ್ಳಿ: ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಫ್ಲೈಓರ್ ಸಂಬಂಧ ಧಾರವಾಡ ಜಿಲ್ಲಾಧಿಕಾರಿ ಹಾಗೂ ಕಮಿಷನರ್​ ನೇತೃತ್ವದಲ್ಲಿ ಸಮಿತಿ ಸುದ್ದಿಗೋಷ್ಠಿ ನಡೆಸಲಾಗಿದೆ. ಫ್ಲೈಓವರ್​ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಸಮಗ್ರ ಅಧ್ಯಯನ ಬಳಿಕ ಕೆಲ ಬದಲಾವಣೆಯೊಂದಿಗೆ ಶಿಫಾರಸು ಮಾಡಲಾಗಿದೆ. ಮೇಲ್ಸೇತುವೆ​ ನಿರ್ಮಾಣಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಗದಗ ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್​ನಷ್ಟು ಕಡಿತ ಮಾಡಲಾಗಿದೆ. 3 ಬಿಆರ್​ಟಿಎಸ್​ ಬಸ್ ನಿಲ್ದಾಣ ತೆಗೆದುಹಾಕಲು ಹೇಳಿದ್ದೇವೆ. ಮತ್ತೆ ಆಕ್ಷೇಪಗಳಿದ್ದರೆ ಡಿಸಿ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

199 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್​​ ನಿರ್ಮಾಣವಾಗುತ್ತಿದೆ. ಚೆನ್ನಮ್ಮ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಇದಾಗಿದೆ. ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಸಂಚಾರಿ ಠಾಣೆ ಇನ್ಸ್​ಪೆಕ್ಟರ್​ರಿಂದ ನೂತನ ಆದೇಶ; ಪತ್ರಿಕೋದ್ಯಮ ಸಂಬಂಧಿಗಳಿದ್ದರೆ ಮಾಹಿತಿ ನೀಡುವಂತೆ ಸೂಚನೆ

ಇದನ್ನೂ ಓದಿ: ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ