Hubli-Dharwad Municipal Corporation Mayor Election: ಬಿಜೆಪಿಗೆ ಒಲಿದ ಹು-ಧಾ ಮಹಾನಗರ ಪಾಲಿಕೆಯ ಗದ್ದುಗೆ; ಬಿಜೆಪಿ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು ಸಾಧಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆImage Credit source: Hubballi
ರಾಜ್ಯದ ಎರಡನೇ ಅತೀ ದೊಡ್ಡ ಮಹಾನಗರ ಪಾಲಿಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆದಿದೆ. ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ನೈತೃತ್ವದಲ್ಲಿ ಚುನಾವಣೆ ನಡೆದಿದ್ದು. ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಮಾಡಲಾಗಿದೆ. ಈ ಭಾರಿಯು ಹು-ಧಾ ಮಹಾನಗರ ಪಾಲಿಕೆಯ ಗದ್ದುಗೆ ಬಿಜೆಪಿಗೆ ಒಲದಿದೆ.
ಬಿಜೆಪಿ ಮೇಯರ್ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು ಸಾಧಿಸಿದ್ದಾರೆ. ಈರೇಶ ಅಂಚಟಗೇರಿ 50 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಈರೇಶ್ ವಿರುದ್ದ 35 ಮತ ಚಲಾಯಿಸಿದ್ದು, 3 ತಟಸ್ಥವಾಗಿವೆ. ಕಾಂಗ್ರೆಸನ ಮೇಯರ್ ಅಭ್ಯರ್ಥಿ ಮಯೂರ್ ಮೋರೆಗೆ ಸೋಲಾಗಿದೆ.
ಇದನ್ನೂ ಓದಿ
545 PSI Recruitment Scam: ಮರು ಪರೀಕ್ಷೆ ರದ್ದುಗೊಳಿಸುವಂತೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ, ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಬಾಲಿವುಡ್ನಲ್ಲಿ ಸೋತವರ ಮಧ್ಯೆ ಗೆದ್ದ ನಿರ್ಮಾಪಕರ ಹೊಸ ಪ್ಲ್ಯಾನ್; ಮತ್ತೆ ಬರ್ತಾನೆ ‘ಕಬೀರ್ ಸಿಂಗ್’
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ
ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
Published On - 2:25 pm, Sat, 28 May 22








