ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನವಾಗಿದೆ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ ಮಾಡಲಾಗಿದೆ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನವಾಗಿದೆ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನವಾಗಿದ್ದು, ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ. ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ ಆ ರಿಂಗ್ ಮಾಸ್ಟರ್ ಮಹಾನಾಯಕ ಆಗಿರಬಹುದೇ ಅಥವಾ ಮೀರ್ಸಾದಿಕ್ ಆಗಿರಬಹುದೇ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ಮೂಲಕ ಹುಬ್ಬಳ್ಳಿಯಲ್ಲಿ ಗಲಭೆಗೆ ಮೂಲ ಕಾರಣನಾಗಿದ್ದ ವಿದ್ಯಾರ್ಥಿ ಅಭಿಷೇಕ್ ಹಿರೇಮಠನನ್ನು ಪರೀಕ್ಷೆ ಬರೆಸಲು ಪೊಲೀಸರು ಹುಬ್ಬಳ್ಳಿ ಉಪ ಕಾರಾಗೃಹದಿಂದ ಪ್ರಿಯದರ್ಶಿನಿ ಬಡಾವಣೆಯ ಮಹೇಶ್ ಪಿಯುಸಿ ಕಾಲೇಜಿಗೆ ಕರೆತಂದರು. ಪರೀಕ್ಷೆ ಬರೆಯಲು ಅಭಿಷೇಕ್ಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10.15 ಪಿಯುಸಿ ಪರೀಕ್ಷೆ ಆರಂಭವಾಗಿದೆ. ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಪರೀಕ್ಷಾ ಕೇಂದ್ರ
ಮತ್ತೊಬ್ಬ ಪೊಲೀಸ್ ವಶಕ್ಕೆ
ಹುಬ್ಬಳ್ಳಿ ಗಲಭೆ ಪ್ರಕರಣದ ಮುಖ್ಯ ಆರೋಪಿ ಅಭಿಷೇಕ್ ಹಿರೇಮಠಗೆ ವಿಡಿಯೊ ಕಳಿಸಿದ್ದ ಮತ್ತೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿವಾದಿತ ಪೋಸ್ಟ್ ಮೂಲ ರೂವಾರಿ ಇವನೇ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ.
ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ.
ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ?#CONgressSupportsJihadis pic.twitter.com/MYkW0WRHG7
— BJP Karnataka (@BJP4Karnataka) April 22, 2022
ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನ.
ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ.
ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನ.
ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನ.#CONgressSupportsJihadis pic.twitter.com/Ldq0lhZuhV
— BJP Karnataka (@BJP4Karnataka) April 22, 2022
ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ.
ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು.
ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ.#CONgressSupportsJihadis
— BJP Karnataka (@BJP4Karnataka) April 22, 2022
ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ.
ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ?
ಆ ರಿಂಗ್ ಮಾಸ್ಟರ್ #ಮಹಾನಾಯಕ ಆಗಿರಬಹುದೇ ಅಥವಾ #ಮೀರ್ಸಾದಿಕ್ ಆಗಿರಬಹುದೇ?#CONgressSupportsJihadis
— BJP Karnataka (@BJP4Karnataka) April 22, 2022
Published On - 8:55 pm, Fri, 22 April 22