AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ: ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ ಪ್ರಲ್ಹಾದ ಜೋಶಿ

ಕಾಶಿ ಯಾತ್ರೆ ಯೋಜನೆಯಡಿಯಲ್ಲಿ ಇಂದು ಕಾಶಿ ವಿಶ್ವನಾಥ ಸನ್ನಿಧಾನಕ್ಕೆ‌ ಧಾರವಾಡದ ಶ್ರೀ ಬಸವೇಶ್ವರ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 400 ಜನ ಭಕ್ತಾಧಿಗಳು ತೆರಳಿದ್ದಾರೆ. ಇದಕ್ಕೆ ಸಂಸದ ಪ್ರಲ್ಹಾದ ಜೋಶಿಯವರು ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ್ದಾರೆ.

ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ: ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ ಪ್ರಲ್ಹಾದ ಜೋಶಿ
ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ
TV9 Web
| Updated By: ಆಯೇಷಾ ಬಾನು|

Updated on: Nov 29, 2023 | 1:24 PM

Share

ಹುಬ್ಬಳ್ಳಿ, ನ.29: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾಶಿ ಯಾತ್ರೆ ಯೋಜನೆಯಡಿಯಲ್ಲಿ ( Kashi Yatra Scheme) ಇಂದು ಕಾಶಿ ವಿಶ್ವನಾಥ ಸನ್ನಿಧಾನಕ್ಕೆ‌ ಧಾರವಾಡದ ಶ್ರೀ ಬಸವೇಶ್ವರ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 400 ಜನ ಭಕ್ತಾಧಿಗಳು ಕಾಶಿಯಾತ್ರೆ ಕೈಗೊಂಡಿದ್ದಾರೆ. ಈ ವೇಳೆ ಸಂಸದ ಪ್ರಲ್ಹಾದ ಜೋಶಿಯವರ ( Pralhad Joshi) ಬೆಂಬಲಿಗರು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈ ಎಲ್ಲಾ 400 ಭಕ್ತರನ್ನು ವಿಶೇಷವಾಗಿ ಸತ್ಕರಿಸಿ, ಸಿಹಿ ನೀಡಿ ಬೀಳ್ಕೊಟ್ಟಿದ್ದು ವಿಶೇಷ‌ವಾಗಿತ್ತು.

ಈ ಶುಭ ಸಂದರ್ಭವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಪುಟದಲ್ಲಿ ಚಿತ್ರ ಸಹಿತ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, “ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯೋಚನೆ ದೇಶಾದ್ಯಂತ ಯಾವ ರೀತಿ ಸಂಚಲನ ಸೃಷ್ಟಿಸುತ್ತಿದೆ ಎಂಬುದಕ್ಕೆ ಕಾಶಿ ಕ್ಷೇತ್ರವೇ ಸಾಕ್ಷಿ. ಕಾಶಿಯನ್ನು ಪುನರುತ್ಥಾನ ಮಾಡುವ ಮೂಲಕ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಧಾರವಾಡದಿಂದ ಕಾಶಿಗೆ ಹೊರಟವರಲ್ಲಿ ಹಿರಿಯರು ಮಹಿಳೆಯರು ಅತೀ ಹೆಚ್ಚು ಕಂಡುಬಂದಿದ್ದು ವಿಶೇಷವಾಗಿತ್ತು. ಎಲ್ಲಾ ಭಕ್ತಾದಿಗಳ ಪಯಣ ಸುಖಕರವಾಗಿರಲಿ, ಎಲ್ಲರಿಗೂ ಶ್ರೀ ಭವ್ಯ ಕಾಶಿಯ ದಿವ್ಯ ದರ್ಶನ ಸಿಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ