Hubli Power Cut: ಡಿ.2 ರಿಂದ 6ರವರೆಗೆ ಹುಬ್ಬಳ್ಳಿಯ ಸುತ್ತಲಿನ ಗ್ರಾಮಗಳಲ್ಲಿ ಕರೆಂಟ್​ ಕಟ್​

ಹುಬ್ಬಳ್ಳಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಡಿಸೆಂಬರ್ 2 ರಿಂದ 6 ರವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

Hubli Power Cut: ಡಿ.2 ರಿಂದ 6ರವರೆಗೆ ಹುಬ್ಬಳ್ಳಿಯ ಸುತ್ತಲಿನ ಗ್ರಾಮಗಳಲ್ಲಿ ಕರೆಂಟ್​ ಕಟ್​
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 30, 2022 | 10:02 PM

ಧಾರವಾಡ: ಹುಬ್ಬಳ್ಳಿ (Hubli) ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಡಿಸೆಂಬರ್ 2 ರಿಂದ 6 ರವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ. ಹೆಸ್ಕಾಂನ (HESCOM) 11 ಕೆ.ವಿ. ಮಾರ್ಗದ ಹುಬ್ಬಳ್ಳಿ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಂಚಟಗೇರಿ, ಬ್ಯಾಹಟ್ಟಿ, ಶಿರಗುಪ್ಪಿ ಮತ್ತು ನೂಲ್ವಿ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಫೀಡರ್​ಗಳ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವುದರಿಂದ ಡಿಸೆಂಬರ್ 2 ರಿಂದ 6 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

  1. ಡಿಸೆಂಬರ್ 2: ತಿಮ್ಮಸಾಗರ, ಅಂಚಟಗೇರಿ, ಕಟ್ನೂರ, ಮಾವನೂರ, ಗಿರಿಯಾಲ, ಚನ್ನಾಪುರ, ದೇವರಗುಡ್ಡ, ರಾಮಾಪುರನಲ್ಲಿ ವಿದ್ಯುತ್​ ಕಟ್​ ಆಗಲಿದೆ.
  2. ಡಿಸೆಂಬರ್ 3: ವರೂರ, ಅರಳಿಕಟ್ಟಿ, ಅಗಡಿ, ತಿರುಮಲಕೊಪ್ಪ, ಪಾಲಿಕೊಪ್ಪ, ಕಂಪ್ಲಿಕೊಪ್ಪ, ಕುರಡಿಕೇರಿಯಲ್ಲಿ ವಿದ್ಯುತ್​ ವ್ಯತ್ಯಯ.
  3. ಡಿಸೆಂಬರ್ 5: ಕೋಳಿವಾಡ, ಮಲ್ಲಿಗವಾಡ, ಬುಡರಸಿಂಗಿ, ಬೆಳಗಲಿ, ಬಮ್ಮಸಮುದ್ರ, ಕರಡಿಕೊಪ್ಪ, ಕುರಡಿಕೇರಿ, ಇನಾಂವೀರಾಪುರಗಳಲ್ಲಿ ಕರೇಂಟ್​ ಇರುವುದಿಲ್ಲ.
  4. ಡಿಸೆಂಬರ್ 6: ಸುಳ್ಳ, ಬ್ಯಾಹಟ್ಟಿ, ಬ್ಯಾಹಟ್ಟಿ ಎಲ್ ಫಿನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 pm, Wed, 30 November 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ