AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Power Cut: ಹುಬ್ಬಳ್ಳಿಯ ಈ ಪ್ರದೇಶಗಳಲ್ಲಿ ಫೆ.22 ರಂದು ಪವರ್​ ಕಟ್: ಇಲ್ಲಿದೆ ನಗರಗಳ ಲಿಸ್ಟ್​​​​

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಈ ನಗರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

Hubballi Power Cut: ಹುಬ್ಬಳ್ಳಿಯ ಈ ಪ್ರದೇಶಗಳಲ್ಲಿ ಫೆ.22 ರಂದು ಪವರ್​ ಕಟ್: ಇಲ್ಲಿದೆ ನಗರಗಳ ಲಿಸ್ಟ್​​​​
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Feb 21, 2023 | 10:46 AM

Share

ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಹುಬ್ಬಳ್ಳಿಯ (Hubli) ಹೃದಯ ಭಾಗದಲ್ಲಿರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಈ ನಗರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ. ಇಲ್ಲಿದೆ ನಗರಗಳ ಪಟ್ಟಿ

ಪವರ್​ ಕಟ್​ ಆಗುವ ನಗರಗಳು

ಶಾ ಬಜಾರ್, ಸಿಬಿಟಿ ಕಿಲ್ಲಾ, ತೊರವಿಗಲ್ಲಿ, ಮಂಗಳವಾರ ಪೇಟ, ರುದ್ರಾಕ್ಷಿ ಮಠ, ವಿಟ್ಟವಾ ಗಲ್ಲಿ, ವಾಲ್ವೇಕರ್​​ ಗಲ್ಲಿ, ಇಟಗಿ ಮಾರುತಿ ಗಲ್ಲಿ, ರಾಧಾಕೃಷ್ಣ ಗಲ್ಲಿ, ಬಾಲತಿ ಗಲ್ಲಿ​, ಬಾರದಾನ ಶಾಲೆ, ಎಂಜಿ ಮಾರ್ಕೆಟ್​, ಹಿರೇಪೇಟೆ, ಬಮ್ಮಾಪೂರ ಓಣಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಕರೆಂಟ್​ ಕಟ್​ ಆಗಲಿದೆ.

ಹಾಗೇ ಗೊಲ್ಲರ ಓಣಿ, ಕೆಬಿ ನಗರ, ಗಂಟಿಗೇರಿ ಓಣಿ, ಯಪ್ಪಾಪೂರ ಓಣಿ, ಗ್ರಾಡನ್​ ಪೇಟ, ಬಂಕಾಪುರ ಓಣಿ, ಬಂಕಾಪುರ ಓಣಿ, ವೀರಾಪುರ ಓಣಿ, ಕುಲಕರ್ಣಿ ಗಲ್ಲಿ, ಮಹಾಬಲೇಶ್ವರ ಗುಡಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ವಿದ್ಯುತ್ ಇರುವುದಿಲ್ಲ. ಇದನ್ನು ಹೊರತಾಗಿಯೂ ಬೇರೆ ನಗರಗಳಲ್ಲಿ ಕರೆಂಟ್​ ಕಟ್​ ಆಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ