ಹುಬ್ಬಳ್ಳಿ: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಚಾಲಕನ ಕಾಲು ಕಟ್, ನಾಲ್ವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ವೊಂದು ಮರಕ್ಕೆ ಡಿಕ್ಕಿ(Accident) ಹೊಡೆದಿದ್ದು, ಚಾಲಕನ ಎರಡು ಕಾಲು ಕಟ್ ಆಗಿ, ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ(Kalaghatagi) ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿ: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಚಾಲಕನ ಕಾಲು ಕಟ್, ನಾಲ್ವರ ಸ್ಥಿತಿ ಗಂಭೀರ
ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್, ಚಾಲಕನ ಕಾಲು ಕಟ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 20, 2024 | 5:19 PM

ಹುಬ್ಬಳ್ಳಿ, ಜು.20: ಧಾರವಾಡ ಜಿಲ್ಲೆಯ ಕಲಘಟಗಿ(Kalaghatagi) ತಾಲೂಕಿನ ರಾಮನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ವೊಂದು ಮರಕ್ಕೆ ಡಿಕ್ಕಿ(Accident) ಹೊಡೆದಿದ್ದು, ಚಾಲಕನ ಎರಡು ಕಾಲು ಕಟ್ ಆಗಿ, ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಸ್ಸು ಹುಬ್ಬಳ್ಳಿಯಿಂದ ಕುಮಟಾಗೆ ಹೋಗುತ್ತಿದ್ದು, 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದ್ಯಾಮಣ್ಣ ಇಂಚಲ(40) ಮೃತ ರ್ದುದೈವಿ. ಇತ ಧಾರವಾಡದಿಂದ ಅಮ್ಮಿನಬಾವಿ ಗ್ರಾಮಕ್ಕೆ ಬರುತ್ತಿದ್ದಾಗ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮೈಸೂರು: ಗ್ಯಾಸ್ ಟ್ಯಾಂಕರ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸಾವು

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು; ಓರ್ವ ಮಹಿಳೆಗೆ ಗಾಯ

ಕೋಲಾರ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಗಲ್​ ಗೇಟ್​ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ‌ಯ ವೈಜಕೂರು ಗ್ರಾಮದ  ಶಶಾಂಕ್,​ ಮೃತ ಯುವಕ. ಇನ್ನು ಬೈಕ್​ನ ಹಿಂಬದಿ ಕುಳಿತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದ, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಲಾರಿಯನ್ನು ಸಿನಿಮಾ‌ಸ್ಟೈಲ್​ನಲ್ಲಿ‌ ಚೇಜ್ ಮಾಡಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಒದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sat, 20 July 24

ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್