ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್ನಲ್ಲಿ ಕಂಡಿದ್ದು ಹೀಗೆ
ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು...ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಸಿಡಿದೆದ್ದಿದ್ದಾರೆ.
ಧಾರವಾಡ, (ಫೆಬ್ರವರಿ 24): ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು…ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಸಿಡಿದೆದ್ದಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ಧಾರವಾಡದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಶ್ರೀನಗರ ವೃತ್ತದಿಂದ ಜುಬ್ಲಿ ಸರ್ಕಲ್ -ವರೆಗೆ ಪ್ರತಿಭಟನಾ ರ್ಯಾಲಿಗೆ ಕರೆ ನೀಡಿದ್ರು. ಆದ್ರೆ ಬಿಜೆಪಿ ಪ್ರತಿಭಟನೆಯನ್ನೇ ಹೈಜಾಕ್ ಮಾಡಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಬೀದಿಗಿಳಿದಿದ್ದು, ಬ್ಯಾರಿಕೇಡ್ಗಳನ್ನ ತಳ್ಳಿ ಮುನ್ನುಗ್ಗಿದ್ರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ನಡೀತು.
ಇದನ್ನೂ ನೋಡಿ: Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
