ಸಿಎಂ ಆದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಭೇಟಿ, ತಂದೆ-ತಾಯಿ ಸಮಾಧಿಗೆ ಗೌರವ ಸಮರ್ಪಣೆ

ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಸಿಎಂ ಆದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಭೇಟಿ, ತಂದೆ-ತಾಯಿ ಸಮಾಧಿಗೆ ಗೌರವ ಸಮರ್ಪಣೆ
S.R.ಬೊಮ್ಮಾಯಿ ಸಮಾಧಿ ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ
Follow us
TV9 Web
| Updated By: ಆಯೇಷಾ ಬಾನು

Updated on:Jul 29, 2021 | 2:29 PM

ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ, ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.

ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.

ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ ಸೇರಿದಂತೆ ,ಕುಟುಂಬದ ಬಂಧುಗಳು, ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ಉಪಸ್ಥಿತರಿದ್ದರು.

basavaraj bommai

ಗಂಗಮ್ಮ ಎಸ್ ಬೊಮ್ಮಾಯಿ ಸಮಾಧಿ ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ

Basavaraj Bommai

ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಉತ್ತರ ಕನ್ನಡ ಪ್ರವಾಹ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಮೊದಲ ದಿನವೇ ಪ್ಲಾಪ್ ಶೋ

Published On - 2:20 pm, Thu, 29 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್