ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶ ಪೂಜೆ!

ದೇಶದಲ್ಲೇ ಸಂಚಲನ ನಿರ್ಮಿಸಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗಿದೆ.

ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶ ಪೂಜೆ!
ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶನ ಹಬ್ಬ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 31, 2022 | 8:24 PM

ಹುಬ್ಬಳ್ಳಿ: ದೇಶದಲ್ಲೇ ಸಂಚಲನ ನಿರ್ಮಿಸಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗಿದೆ.

ಈ ಐತಿಹಾಸಿಕ ಮೈದಾನದಲ್ಲಿ ಅಂದು ರಾಷ್ಟ್ರ ಧ್ವಜ ಹಾರಿಸಲು ಅನೇಕರು ಜೀವ ಬಲಿದಾನಗೈದ ಘಟನೆ ಅಚ್ಚಳಿಯದಂತೆ ಸ್ಮೃತಿ ಪಟಲದಲ್ಲಿ ಉಳಿದಿದೆ. ಇಂತಹ ಐತಿಹಾಸಿಕ ಮೈದಾನದಲ್ಲಿ ಇಂದು ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆ ನಡೆದಿರುವುದು ಮತ್ತೊಂದು ಇತಿಹಾಸ.

ಈ ಅದ್ಧೂರಿ ಗಣೇಶೋತ್ಸವ ಆಚರಣೆಯ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ ಜಗದೀಶ್ ಶೆಟ್ಟರ್, ಸಚಿವರಾದ ಶ್ರೀ ಶಂಕರಪಾಟೀಲ್ ಮುನೇನಕೊಪ್ಪ, ಶ್ರೀ ಹಾಲಪ್ಪ ಆಚಾರ್, ಶಾಸಕರಾದ ಶ್ರೀ ಅರವಿಂದ ಬೆಲ್ಲದ್, ಶ್ರೀ ಸಿಎಂ ನಿಂಬಣ್ಣವರ್, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಮಹೇಶ್ ಟೆಂಗಿನಕಾಯಿ, ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ ಸಂತೋಷ್ ಚೌಹಾನ್, ಶ್ರೀ ಶಿವು ಮೆಣಸಿನಕಾಯಿ ಹಾಗೂ ಗಣೇಶೋತ್ಸವ ಸಮಿತಿಯ ಪ್ರಮುಖರು ಸಹ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಸಾಥ್ ನೀಡಿದರು‌.

ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶನ ಹಬ್ಬ! ದೇಶದಲ್ಲೇ ಒಂದು ಸಂಚಲನ ನಿರ್ಮಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಇದೀಗ ಮಹಾಮಂಗಳಾರತಿ ಪೂಜಾ ಕಾರ್ಯ ನೆರವೇರಿದೆ. ರಾಷ್ಟ್ರ ಧ್ವಜ ಹಾರಿಸಲು ಅಂದು ಅನೇಕರು ಜೀವ ಬಲಿದಾನಗೈದ ಇದೇ ಮೈದಾನ ಇಂದು ಗಣೇಶೋತ್ಸವ ಆಚರಣೆಯ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

Published On - 8:21 pm, Wed, 31 August 22

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ