ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ! ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಅಧಿಕಾರಿಗಳು ಹಳೆ ಪೇಪಸ್೯ಗೆ ಪೇಂಟ್ ಹಚ್ಚಿ ಹೊಸ ಪೇವಸ್೯ ಅಳವಡಿಕೆ ಮಾಡಿದ್ದಾರೆ. 26 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ 16 ಕೋಟಿ ರೂ. ಗೂ ಹೆಚ್ಚು ಅವ್ಯವಹಾರ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ! ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸ್ಮಾರ್ಟ್ ಸಿಟಿ ಯೋಜನೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Jul 18, 2022 | 12:10 PM

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ (Smart City Prohect) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಮಹಾತ್ಮ ಗಾಂಧಿ ಉದ್ಯಾನವನ ವೇದಿಕೆ ಸ್ಮಾರ್ಟ್ ಸಿಟಿ ಎಂಡಿ ಶಕೀಲ್ ಅಹ್ಮದ್ ವಿರುದ್ಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಿದೆ. ಅಧಿಕಾರಿಗಳು ಇಂದಿರಾ ಗ್ಲಾಸ್ ಹೌಸ್ ಅಭಿವೃದ್ಧಿಯಲ್ಲಿ ಭಾರಿ ಗೋಲ್ ಮಾಲ್ ಮಾಡಿದ್ದಾರೆ. ಹಳೆ ಕಾಮಗಾರಿಗೆ ಹೊಸ ಬಿಲ್ ಸೃಷ್ಟಿಸಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ ಎಂದು ಮಹಾತ್ಮ ಗಾಂಧಿ ಉದ್ಯಾನವನ ವೇದಿಕೆ ಆರೋಪಿಸಿದೆ.

ಅಧಿಕಾರಿಗಳು ಹಳೆ ಪೇಪಸ್೯ಗೆ ಪೇಂಟ್ ಹಚ್ಚಿ ಹೊಸ ಪೇವಸ್೯ ಅಳವಡಿಕೆ ಮಾಡಿದ್ದಾರೆ. 26 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ 16 ಕೋಟಿ ರೂ. ಗೂ ಹೆಚ್ಚು ಅವ್ಯವಹಾರ ನಡೆದಿದೆ. ಹೀಗೆ ಹತ್ತು ಹಲವು ಕಾಮಾಗಾರಿಗಳಲ್ಲಿ ಗೋಲ್ ಮಾಲ್ ಮಾಡಿದ್ದಾರೆ ಎಂದು ಆರೋಪಿಸಿರುವ ಮಹಾತ್ಮ ಗಾಂಧಿ ಉದ್ಯಾನವನ ವೇದಿಕೆ, ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.

ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ

ಇದನ್ನೂ ಓದಿ: ಜುಲೈ 18ರಂದು ಜನಿಸಿದವರ ಪ್ರೀತಿ, ಆರೋಗ್ಯ, ವ್ಯವಹಾರ, ವೈಯಕ್ತಿಯ ಜೀವನ ಹೇಗಿರಲಿದೆ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಇದನ್ನೂ ಓದಿ
Image
Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?
Image
CBSE Result 2022: ಸಕಾಲದಲ್ಲಿಯೇ ಸಿಬಿಎಸ್​ಇ ಫಲಿತಾಂಶ; ಧರ್ಮೇಂದ್ರ ಪ್ರಧಾನ್
Image
Rishabh Pant: 42ನೇ ಓವರ್​ನಲ್ಲಿ ರಿಷಭ್ ಪಂತ್ ಆಡಿದ ಆಟಕ್ಕೆ ಬೆರಗಾದ ಕ್ರಿಕೆಟ್ ಜಗತ್ತು: ವಿಡಿಯೋ ನೋಡಿ
Image
ICSE Results 2022: ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ; ಬೆಂಗಳೂರಿನ 5 ವಿದ್ಯಾರ್ಥಿಗಳಿಗೆ 2ನೇ ರ‍್ಯಾಂಕ್‌

ಕೆರೆಯಲ್ಲಿ ಕೊಚ್ಚಿಹೋಗಿದ್ದ ಯುವಕನ ಮೃತದೇಹ ಪತ್ತೆ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ‌ನಿನ್ನೆ ನೀರುಪಾಲಾಗಿದ್ದ ಯುವಕನ ಶವ ಪತ್ತೆಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯದಲ್ಲಿ ಈ ಘಟನೆ ನಡೆದಿತ್ತು. ಕಿರಣ ರಜಪೂತ (22) ನೀರಲ್ಲಿ ಮುಳುಗಿದ್ದ ಯುವಕ. ಈತ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದಾ ಘಟನೆ ನಡೆದಿತ್ತು. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದ. ಈ ಬಗ್ಗೆ ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Oskar Sala: ಎಲೆಕ್ಟ್ರಾನಿಕ್ ಸಂಗೀತ ಸಂಯೋಜಕ ಆಸ್ಕರ್ ಸಲಾ ಅವರ 112ನೇ ಜನ್ಮದಿನದ ಸ್ಮರಣೆ, ಗೂಗಲ್ ಡೂಡಲ್​ನಲ್ಲಿ ವಿಶೇಷ ಗೌರವ

Published On - 9:09 am, Mon, 18 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು