Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್​​

ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಿಂದೂ ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್​​
ಅವಹೇಳನಕಾರಿ ಪೋಸ್ಟ್​ (ಎಡಚಿತ್ರ) ಪೊಲೀಸರ ವಿಚಾರಣೆ (ಬಲಚಿತ್ರ)
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Aug 04, 2023 | 3:22 PM

ಹುಬ್ಬಳ್ಳಿ: ನಗರದ ಖಾಸಗಿ ಕಾಲೇಜು (College) ವಿದ್ಯಾರ್ಥಿಯೊಬ್ಬ (Student) ಹಿಂದೂ (Hindu) ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಹಿಂದೂ ಯುವತಿಯರ ಪೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್​​ ಮಾಡಿದ್ದಾನೆ. ಬಳಿಕ ದಮ್ ಇದ್ದರೆ ನನ್ನ ಹಿಡಿಯಿರಿ ಎಂದು ಹುಬ್ಬಳ್ಳಿಯ ಪೊಲೀಸರಿಗೆ ಚಾಲೆಂಜ್ ಹಾಕಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅಲರ್ಟ್ ಆದ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ

ಬಳಿಕ ಡಿಸಿಪಿ ಗೋಪಾಲ ಬ್ಯಾಕೋಡ್ ಕಾಲೇಜ ಪ್ರಾಂಶುಪಾಲರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಪೊಲೀಸರು ವಿದ್ಯಾರ್ಥಿಯ ವಿಚಾರಣೆ ನಡೆಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಗೆ ಥಳಿತ

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಥಳಿಸುತ್ತಿದ್ದ ಪತಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಹುಬ್ಬಳ್ಳಿಯ ಹೃದಯಭಾಗದಲ್ಲಿರುವ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ಬಳಿ ನಡೆದಿದೆ. ಸಾರ್ವಜನಿಕರು ವ್ಯಕ್ತಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ