ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ […]

ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್
Follow us
ಸಾಧು ಶ್ರೀನಾಥ್​
|

Updated on:Dec 08, 2019 | 12:34 PM

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ, ಯಾರೆ ಬಂದ್ರು ತೆಗೆದುಕೊಳ್ಳುತ್ತೇವೆ ಎಂದು ಟೀಕೆ ಮಾಡಿದ್ದಾರೆ.

Published On - 12:27 pm, Sun, 8 December 19

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!