AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 5ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರುವ ನಿರೀಕ್ಷೆ ಇದೆ; ಬಸವರಾಜ ಬೊಮ್ಮಾಯಿ

ಎಲ್ಲಾ ಇಲಾಖೆ ಕೆಲಸಗಳು ಆಗಬೇಕು ಎನ್ನೋದು ಇದರ ಉದ್ದೇಶ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವು ಎಫ್​ಡಿಐನಲ್ಲಿ ದೇಶದಲ್ಲೆ ಮುಂದಿದ್ದೇವೆ. ಮುಂದಿನ ತಿಂಗಳು 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದಾರೆ.

ಏಪ್ರಿಲ್ 5ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರುವ ನಿರೀಕ್ಷೆ ಇದೆ; ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Updated By: sandhya thejappa|

Updated on:Mar 26, 2022 | 2:05 PM

Share

ಹುಬ್ಬಳ್ಳಿ: ಏಪ್ರಿಲ್ 5ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Nadrendra Modi) ಬರುವ ನಿರೀಕ್ಷೆ ಇದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಏಪ್ರಿಲ್ 1ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬಜೆಟ್ ಮಂಡನೆ ಮಾಡಿದ್ದೀವಿ. ಅದನ್ನ ತೀವ್ರ ಗತಿಯಲ್ಲಿ ಅನುಷ್ಠಾನ ಮಾಡಲು ಆದೇಶ ಮಾಡಿದ್ದೇವೆ. ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕಮೀಟಿ ಮಾಡಿದ್ದೇನೆ ಎಂದರು.

ಎಲ್ಲಾ ಇಲಾಖೆ ಕೆಲಸಗಳು ಆಗಬೇಕು ಎನ್ನೋದು ಇದರ ಉದ್ದೇಶ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವು ಎಫ್​ಡಿಐನಲ್ಲಿ ದೇಶದಲ್ಲೆ ಮುಂದಿದ್ದೇವೆ. ಮುಂದಿನ ತಿಂಗಳು 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕ್ಷೀರ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನ ಮಾಡಲಿದ್ದೇವೆ ಎಂದು ಬೊಮ್ಮಾತಿ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಾಗಿ ಅಮಿತ್ ಶಾ ಬರುತ್ತಿಲ್ಲ. ಸರ್ಕಾರಿ ಕಾರ್ಯಕ್ರಮ ಹಿನ್ನೆಲೆ ಅಮಿತ್ ಶಾ ಬರುತ್ತಿದ್ದಾರೆ ಎಂದು ತಿಳಿಸಿದ ಬಸವರಾಜ ಬೊಮ್ಮಾಯಿ,  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ. ವರಿಷ್ಠರು ಕರೆ ಕೊಟ್ಟರೆ ನಾನೇ ದೆಹಲಿಗೆ ಹೋಗುತ್ತೇನೆ ಎಂದರು.

ಹಾಲು ಉತ್ಪಾದಕರಿಗೆ ಪ್ರತ್ಯೇಕ ಬ್ಯಾಂಕ್​ ಸ್ಥಾಪನೆಗೆ ನಿರ್ಧಾರ: ಹಾಲು ಉತ್ಪಾದಕರಿಗೆ ಪ್ರತ್ಯೇಕ ಬ್ಯಾಂಕ್​ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ ಎಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಏಪ್ರಿಲ್ 1ರಂದು ಅಮಿತ್ ಶಾ ಬ್ಯಾಂಕ್​ನ ಲೋಗೋ ಉದ್ಘಾಟಿಸುತ್ತಾರೆ. ಹಾಲು ಉತ್ಪಾದಕರ ಬ್ಯಾಂಕ್​ಗೆ 100 ಕೋಟಿ ಬಿಡುಗಡೆ ಆಗಿದೆ. ಮೋದಿ, ಶಾ, ಬಿಎಸ್​ವೈ ಆಶೀರ್ವಾದಿಂದ ಸಿಎಂ ಆಗಿದ್ದೇನೆ. ನಿಮ್ಮ ಆಶೀರ್ವಾದದಿಂದ ನಾನು ಶಾಸಕ, ಸಚಿವ, ಸಿಎಂ ಆಗಿದ್ದೇನೆ ಎಂದರು.

ಇದನ್ನೂ ಓದಿ

ಎರಡೆರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕೇರಳದ ಬಾಲಕ; ವೈರಲ್ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

RRR Box Office Collection: ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ‘ಆರ್​ಆರ್​ಆರ್​’ ಅಬ್ಬರ; ವಿಶ್ವಾದ್ಯಂತ ಧೂಳೆಬ್ಬಿಸಿತು ರಾಜಮೌಳಿ ಸಿನಿಮಾ

Published On - 12:07 pm, Sat, 26 March 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!