ಕತರ್ನಾಕ್ ವಂಚಕನ ಬಂಧನ: 20 ಲಕ್ಷ ಮೌಲ್ಯದ ಚಿನ್ನಾಭರಣ, 3.56 ಲಕ್ಷ ನಗದು ಜಪ್ತಿ

ನಿಮ್ಮ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೀನಿ ಹಾಗೆ ಕಲರ್ ಪಾಲೀಷ್ ಮಾಡುತ್ತೀನಿ ಎಂದು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸುನಿಲ್ ಪತ್ತಾರ್ ಎಂಬ ವಂಚಕನನ್ನು ಪೊಲೀಸರು ವಶಪಡಸಿಕೊಂಡಿದ್ದಾರೆ.

ಕತರ್ನಾಕ್ ವಂಚಕನ ಬಂಧನ: 20 ಲಕ್ಷ ಮೌಲ್ಯದ ಚಿನ್ನಾಭರಣ, 3.56 ಲಕ್ಷ ನಗದು ಜಪ್ತಿ
ಆರೋಪಿ ಸುನಿಲ್ ಪತ್ತಾರ್
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Dec 18, 2020 | 5:57 PM

ಹುಬ್ಬಳ್ಳಿ: ನಂಬಿಸಿ ವಂಚನೆ ಮಾಡುತ್ತಿದ್ದ ಖತರ್ನಾಕ್ ಆಸಾಮಿಯ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆ ಪೊಲೀಸರು ಅವನನ್ನು ಬಂಧಿಸಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿಮ್ಮ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೀನಿ ಜೊತೆಗೆ, ಕಲರ್ ಪಾಲೀಷ್ ಮಾಡುತ್ತೀನಿ ಎಂದು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸುನಿಲ್ ಪತ್ತಾರ್ ಎಂಬ ವಂಚಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಬಂಧಿತನಿಂದ 20 ಲಕ್ಷ ಮೌಲ್ಯದ 330 ಗ್ರಾಂ ಚಿನ್ನಾಭರಣ ಹಾಗೂ 3.56 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

20 ಲಕ್ಷ ಮೌಲ್ಯದ 330 ಗ್ರಾಂ ಚಿನ್ನಾಭರಣ ಹಾಗೂ 3.56 ಲಕ್ಷ ನಗದು

ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವ ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಯಾದ..

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ