AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ವಾಹನದ ಮುಂದೆ ರೀಲ್ಸ್ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು

ಹುಬ್ಬಳ್ಳಿ ಕಸಬಾಪೇಟೆ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಈ ಸಿಬ್ಬಂದಿ ವಿರುದ್ಧ ಕೇಳಿಬಂದ ಹಿನ್ನೆಲೆ ಅವರನ್ನು ಅಮಾನತ್ತು ಮಾಡಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ವಾಹನದ ಮುಂದೆ ರೀಲ್ಸ್ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು
ಪೊಲೀಸ್ ವಾಹನದ ಮುಂದೆ ರೀಲ್ಸ್ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Sep 24, 2023 | 2:30 PM

Share

ಹುಬ್ಬಳ್ಳಿ, ಸೆ.24: ಕಸಬಾಪೇಟೆ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ (Police Reels) ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿತ್ತು. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಈ ಸಿಬ್ಬಂದಿ ವಿರುದ್ಧ ಕೇಳಿಬಂದ ಹಿನ್ನೆಲೆ ಅವರನ್ನು ಅಮಾನತ್ತು ಮಾಡಿ ಹುಬ್ಬಳ್ಳಿ ಧಾರವಾಡ (Hubli Dharwad) ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್ ಆದೇಶ ಹೊರಡಿಸಿದ್ದಾರೆ.

ಕಸಬಾಪೇಟೆ ಸಿಬ್ಬಂದಿ ಬಸು ಮಣ್ಣೂರ ಅವರು ಪೊಲೀಸ್ ವಾಹನದ ಮುಂದೆ ನಿಂತು ಅವಾಚ್ಯ ಶಬ್ದ ಬಳಸಿ ರೀಲ್ಸ್ ಮಾಡಿ ಬಿಲ್ಡಪ್ ಕೊಟ್ಟಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಬಸು ಮಣ್ಣೂರ ಮೇಲಿದ್ದಿದ್ದರಿಂದ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇದನ್ನೂ ಓದಿ: Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ