AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ಈ ಪ್ರದೇಶಗಳಲ್ಲಿ ಸೆ.13 ರಂದು ವಿದ್ಯುತ್ ವ್ಯತ್ಯಯವಾಗಲಿದೆ

ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್​ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸೆಪ್ಟೆಂಬರ್ 13 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಧಾರವಾಡದ ಈ ಪ್ರದೇಶಗಳಲ್ಲಿ ಸೆ.13 ರಂದು ವಿದ್ಯುತ್ ವ್ಯತ್ಯಯವಾಗಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 09, 2022 | 8:12 PM

Share

ಧಾರವಾಡ: ಹೆಸ್ಕಾಂ 110 ಕೆವಿ. ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸೆಪ್ಟೆಂಬರ್ 13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

11ಕೆವಿ ಮಾರ್ಗಗಳಲ್ಲಿ ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಗಾಂಧಿಚೌಕ, ಸೂಪರ್ ಮಾರ್ಕೆಟ್, ಸುಭಾಶ್ ರೋಡ್, ಶಿವಾಜಿ ರೋಡ್, ಮರಾಠ ಕಾಲೋನಿ, ಜುಬ್ಲೀ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ. ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ, ಮಂಗಳಗಟ್ಟಿ, ಅಮ್ಮಿನಭಾವಿ.

33ಕೆವಿ ಉಪ್ಪಿನ ಬೆಟಗೇರಿ, 33 ಕೆವಿ ಕುಡಿಯುವ ನೀರಿನ ಸರಬರಾಜು, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರ ಪೇಟ, ಶುಕ್ರವಾರ ಪೇಟ, ಅಷ್ಟಗಿ ಜಿನ್ನಿಂಗ್ ಫ್ಯಾಕ್ಟರಿ, ಬಾರಾ ಇಮಾಮ್ ಗಲ್ಲಿ, ಕಂಪ್ಲಿ ಬಸವೇಶ್ವರ ನಗರ, ಮಂಗಳವಾರ ಪೇಟ, ಗೋವನಕೊಪ್ಪ ಐ.ಪಿ ಏರಿಯಾ, ಕೆಲಗೇರಿ ಐ.ಪಿ ಏರಿಯಾ, ವಿನಾಯಕ ನಗರ, ಶಾಂತಿ ಕಾಲೋನಿ, ಎಲ್‍ಇಎ ಕ್ಯಾಂಟೀನ್, ಜಿಲ್ಲಾಆಸ್ಪತ್ರೆ, ಶಾಸ್ತ್ರಿನಗರ, ಎನ್‍ಎಂಆರ್ ಸ್ಕ್ಯಾನ್ ಸೆಂಟರ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಜಿಲ್ಲಾ ಕೋರ್ಟ್.

ಜುಬ್ಲಿ ಸರ್ಕಲ್, ಲೈನ್ ಬಜಾರ್, ಕೆಂಪಗೇರಿ, ವನಿತಾ ಸೇವಾ ಸಮಾಜ, ರಾಮನಗರ, ಮಾರುತಿ ದೇವಸ್ಥಾನ, ಕಿಟಲ್ ಕಾಲೇಜ್, ಕಾಸ್ಮೋಸ್ ಕ್ಲಬ್, ಜನ್ನತ್ ನಗರ, ಆಜಾದ ಪಾರ್ಕ ರೋಡ್, ಸೌಧಾಗರ ಚಾಳ, ಹಳೇ ಬಸ್ಟ್ಯಾಂಡ್, ಸಿ.ಬಿ.ಟಿ, ವಿಜಯಾ ಟಾಕೀಸ್, ಅಂಜುಮನ್ ಕಾಲೇಜ್, ಲಕಮಾಪುರ, ಮುಳಮುತ್ತಲ, ಮರೇವಾಡ, ತಿಮ್ಮಾಪುರ, ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ, ವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Fri, 9 September 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?