ಧಾರವಾಡದ ಈ ಪ್ರದೇಶಗಳಲ್ಲಿ ಆ.24 ರಂದು ವಿದ್ಯುತ್ ವ್ಯತ್ಯಯ; ಇಲ್ಲಿದೆ ಮಾಹಿತಿ

ಧಾರವಾಡ ಉಪವಿಭಾಗ ವ್ಯಾಪಿಯಲ್ಲಿ ಬರುವ 110/11 ಕೆ.ವಿ ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.24 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು  ಕೈಗೊಳ್ಳಲಿದೆ. ಈ ಹಿನ್ನಲೆ ಆ.24 ರಂದು ವಿದ್ಯುತ್ ವ್ಯತ್ಯಯವಾಗಲಿದೆ.​

ಧಾರವಾಡದ ಈ ಪ್ರದೇಶಗಳಲ್ಲಿ ಆ.24 ರಂದು ವಿದ್ಯುತ್ ವ್ಯತ್ಯಯ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 22, 2023 | 8:59 PM

ಧಾರವಾಡ, ಆ.22: ಧಾರವಾಡ(Dharwad) ಉಪವಿಭಾಗ ವ್ಯಾಪಿಯಲ್ಲಿ ಬರುವ 110/11 ಕೆ.ವಿ ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.24 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು  ಕೈಗೊಳ್ಳಲಿದೆ. ಈ ಹಿನ್ನಲೆ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ, ಆಗಸ್ಟ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯ (Power Cut)ವಾಗಲಿದೆ.

ಎಲ್ಲೆಲ್ಲಿ ಪವರ್​​ ಕಟ್?​

ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಗಾಂಧಿಚೌಕ, ಸೂಪರ್ ಮಾರ್ಕೆಟ್, ಸುಭಾಶ್ ರೋಡ್, ಶಿವಾಜಿ ರೋಡ್, ಮರಾಠ ಕಾಲೋನಿ, ಜುಬ್ಲೀ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ, ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ, ಮಂಗಳಗಟ್ಟಿ, ಅಮ್ಮಿನಭಾವಿ, 33 ಕೆವಿ ಉಪ್ಪಿನ ಬೆಟಗೇರಿ, 33ಕೆವಿ ಕುಡಿಯುವ ನೀರು ಸರಬರಾಜು ಘಟಕ, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರ ಪೇಟದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
ಜೊತೆಗೆ ಶುಕ್ರವಾರ ಪೇಟ, ಅಷ್ಟಗಿ ಜಿನ್ನಿಂಗ್ ಫ್ಯಾಕ್ಟರಿ, ಬಾರಾ ಇಮಾಮ್ ಗಲ್ಲಿ, ಕಂಪ್ಲಿ ಬಸವೇಶ್ವರ ನಗರ, ಮಂಗಳವಾರ ಪೇಟ, ಗೋವನಕೊಪ್ಪ ಐ.ಪಿ ಏರಿಯಾ, ಕೆಲಗೇರಿ ಐ.ಪಿ ಏರಿಯಾ, ವಿನಾಯಕ ನಗರ, ಶಾಂತಿ ಕಾಲೋನಿ, ಎಲ್‍ಇಎ ಕ್ಯಾಂಟೀನ್, ಸಿವಿಲ್ ಹಾಸ್ಪಿಟಲ್, ಶಾಸ್ತ್ರಿನಗರ, ಎನ್‍ಎಂಆರ್ ಸ್ಸ್ಯಾನ್ ಸೆಚಿಟರ್, ಹೆಚ್‍ಡಿಎಂಸಿ, ಜಿಲ್ಲಾ ನ್ಯಾಯಾಲಯ, ಜುಬ್ಲಿ ಸರ್ಕಲ್, ಲೈನ್ ಬಜಾರ್, ಕೆಂಪಗೇರಿ, ವನಿತಾ ಸೇವಾ ಸಮಾಜ, ರಾಮನಗರ, ಮಾರುತಿ ದೇವಸ್ಥಾನ, ಕಿಟಲ್ ಕಾಲೇಜ್, ಕಾಸ್ಮೋಸ್ ಕ್ಲಬ್, ಜನ್ನತ್ ನಗರ, ಆಜಾದ ಪಾರ್ಕ ರೋಡ್, ಸೌಧಾಗರ ಚಾಳ, ಹಳೇ ಬಸ್ಟ್ಯಾಂಡ್, ಸಿ.ಬಿ.ಟಿ, ವಿಜಯಾ ಟಾಕೀಸ್, ಅಂಜುಮನ್ ಕಾಲೇಜ್, ಲಕಮಾಪುರ, ಮುಳಮುತ್ತಲ, ಮರೇವಾಡ, ತಿಮ್ಮಾಪುರ, ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ, ವನಹಳ್ಳಿ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?