AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi KIMS: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಬಂತು ನೂತನ ಎಕೋ ಮಷೀನ್‌: ಆಸ್ಪತ್ರೆ ಆಧುನೀಕರಣಕ್ಕೆ ಹೊಸ ಭಾಷ್ಯ ಬರೆದ ಕೇಂದ್ರ ಸಚಿವ ಜೋಶಿ

Pradhana Mantri Swasthya Suraksha Yojana: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ 2ಡಿ ಮತ್ತು 4ಡಿ ಎಕೋ ಮಷೀನ್‌ನನ್ನು ಇಂದು ಉದ್ಘಾಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ.

Hubballi KIMS: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಬಂತು ನೂತನ ಎಕೋ ಮಷೀನ್‌: ಆಸ್ಪತ್ರೆ ಆಧುನೀಕರಣಕ್ಕೆ ಹೊಸ ಭಾಷ್ಯ ಬರೆದ ಕೇಂದ್ರ ಸಚಿವ ಜೋಶಿ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಬಂತು ನೂತನ ಎಕೋ ಮಷೀನ್‌: ಆಸ್ಪತ್ರೆ ಆಧುನೀಕರಣಕ್ಕೆ ಹೊಸ ಭಾಷ್ಯ ಬರೆದ ಕೇಂದ್ರ ಸಚಿವ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 30, 2022 | 2:52 PM

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ (Hubballi KIMS) ನೂತನವಾಗಿ ಅಳವಡಿಸಲಾಗಿರುವ 2ಡಿ-4ಡಿ ಎಕೋ ಮಷೀನ್‌ನನ್ನು ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಉದ್ಘಾಟನೆ ಮಾಡಿದರು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ. ಇಂತಹ ಅತ್ಯುಪಯುಕ್ತ ವ್ಯವಸ್ಥೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi), ಆಸ್ಪತ್ರೆಯ ಆಧುನೀಕರಣಕ್ಕೆ ಹೊಸ ಭಾಷ್ಯ ಬರೆದಿದ್ದಾರೆ.

2ಡಿ-4ಡಿ ಎಕೋ ಮೆಷಿನ್ ಉದ್ಘಾಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ‌ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ 2ಡಿ ಮತ್ತು 4ಡಿ ಎಕೋ ಮಷೀನ್‌ನನ್ನು ಇಂದು ಉದ್ಘಾಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ (under Pradhana Mantri Swasthya Suraksha Yojana) ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ.

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ