AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂ. ನೀಡ್ತಾರೆಂಬ ವದಂತಿ; ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರ ಜಮಾವಣೆ

ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂಪಾಯಿ ನೀಡುತ್ತಾರೆಂಬ ವದಂತಿ ಹಿನ್ನಲೆ ಧಾರವಾಡ(Dharwad) ಜಿಲ್ಲೆಯ ಗ್ಯಾಸ್ ಏಜೆನ್ಸಿ(Gas Agency)ಗಳ ಮುಂದೆ ಗ್ರಾಹಕರು ಜಮಾವಣೆ ಆದ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ನೀಡುತ್ತಾರೆಂದು ವದಂತಿ ಬಿದ್ದಿದ್ದೆ ತಡ,  ವಿವಿಧ ಗ್ಯಾಸ್ ಏಜೆನ್ಸಿಗಳ ಮುಂದೆ ನೂರಾರು ಗ್ರಾಹಕರು ಕ್ಯೂ ನಿಂತಿದ್ದಾರೆ.

ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂ. ನೀಡ್ತಾರೆಂಬ ವದಂತಿ; ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರ ಜಮಾವಣೆ
ಪ್ರಾತಿನಿಧಿಕ ಚಿತ್ರ
ಶಿವಕುಮಾರ್ ಪತ್ತಾರ್
| Edited By: |

Updated on:Dec 23, 2023 | 6:27 PM

Share

ಧಾರವಾಡ, ಡಿ.23: ಉಜ್ವಲ ಯೋಜನೆಯಡಿ ಪ್ರಧಾನಿ 5 ಸಾವಿರ ರೂಪಾಯಿ ನೀಡುತ್ತಾರೆಂಬ ವದಂತಿ ಹಿನ್ನಲೆ ಧಾರವಾಡ(Dharwad) ಜಿಲ್ಲೆಯ ಗ್ಯಾಸ್ ಏಜೆನ್ಸಿ(Gas Agency)ಗಳ ಮುಂದೆ ಗ್ರಾಹಕರು ಜಮಾವಣೆ ಆದ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ನೀಡುತ್ತಾರೆಂದು ವದಂತಿ ಬಿದ್ದಿದ್ದೆ ತಡ,  ವಿವಿಧ ಗ್ಯಾಸ್ ಏಜೆನ್ಸಿಗಳ ಮುಂದೆ ನೂರಾರು ಗ್ರಾಹಕರು ಕ್ಯೂ ನಿಂತಿದ್ದಾರೆ. ಇನ್ನು ಗ್ಯಾಸ್ ಸಂಪರ್ಕ ಹೊಂದಿದ ಕುಟುಂಬಗಳ ಕೆವೈಸಿ ಕಡ್ಡಾಯ ಹಿನ್ನೆಲೆ ಡಿ.31 ರಂದು ಕೊನೆ ದಿನವಾಗಿದ್ದರಿಂದ ಏಜೆನ್ಸಿಗಳು ಜಾಗೃತಿ ಮೂಡಿಸಿದ್ದರು. ಆದರೆ, ಗ್ಯಾಸ್​ ಗ್ರಾಹಕರಿಗೆ 5 ಸಾವಿರ ರೂ. ನೀಡುತ್ತಿದ್ದಾರೆಂದು ವದಂತಿ ಹರಡಿದೆ.

ಮದ್ದೂರಿನಲ್ಲಿ ಸರಣಿ ಕಳ್ಳತನ; ಚಿನ್ನ, ನಗದು ಕದ್ದು ಕಳ್ಳರು ಪರಾರಿ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹೊಳೆ ಬೀದಿಯಲ್ಲಿನ ಎರಡು ಮನೆಯ ಬೀಗ ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಕನ್ನ ಹಾಕಿದ ಕಳ್ಳರು, ತಡರಾತ್ರಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಈ ಹಿನ್ನಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರಿಗಾಗಿ ಶೋಧ ಆರಂಭಿಸಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:Breaking: ವದಂತಿಗಳೆಲ್ಲ ಸುಳ್ಳು; ಗುಜರಾತ್ ತಂಡದಲ್ಲೇ ಉಳಿದ ಹಾರ್ದಿಕ್ ಪಾಂಡ್ಯ

ಬೆಂಗಳೂರು: ಸದಾಶಿವನಗರದ ಅಶ್ವತ್ಥ್​ ನಗರದಲ್ಲಿ ಗ್ಯಾಸ್ ಗೀಸರ್​​ನಿಂದ ಮಹಿಳೆ ಸಾವನ್ನಪ್ಪಿದ್ದು, ಮಗು ಸ್ಥಿತಿ ಗಂಭೀರವಾಗಿದೆ. ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾದ ಹಿನ್ನಲೆ ರಮ್ಯಾ(23) ಸಾವನ್ನಪ್ಪಿದ್ದಾರೆ. 4 ವರ್ಷದ ಮಗುವಿಗೆ ಸ್ನಾನ ಮಾಡಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಸ್ನಾನ ಗೃಹದ ಬಾಗಿಲು, ಕಿಟಕಿ ಮುಚ್ಚಿದ್ದರಿಂದ ಗಾಳಿಯಾಡದ ಹಿನ್ನೆಲೆ ಉಸಿರಾಟದ ಸಮಸ್ಯೆಯಾಗಿ ತಾಯಿ ಮತ್ತು ಮಗು ಕುಸಿದು ಬಿದ್ದಿದ್ದರು. ಕೂಡಲೇ ಅಸ್ವಸ್ಥರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಿಸದೆ ತಾಯಿ ರಮ್ಯಾ ಮೃತಪಟ್ಟರೆ, ತುರ್ತು ಚಿಕಿತ್ಸಾ ವಿಭಾಗದಲ್ಲಿ 4 ವರ್ಷದ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:14 pm, Sat, 23 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್