AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ: ಐವರು ಯುವಕರು, ನಾಲ್ವರು ಯುವತಿಯರು ಅರೆಸ್ಟ್​

ನಗರದಲ್ಲಿ ವೇಶ್ಯಾವಾಟಿಕೆ ನಡೆಸ್ತಿದ್ದ ಮನೆ ಮೇಲೆ‌ ದಾಳಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ರೇಡ್​ ನಡೆಸಿದ್ದಾರೆ. ದಾಳಿಯಲ್ಲಿ ಐವರು ಯುವಕರು, ನಾಲ್ವರು ಯುವತಿಯರ ಬಂಧನವಾಗಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ: ಐವರು ಯುವಕರು, ನಾಲ್ವರು ಯುವತಿಯರು ಅರೆಸ್ಟ್​
ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ
KUSHAL V
|

Updated on: Mar 26, 2021 | 10:23 PM

Share

ಧಾರವಾಡ: ನಗರದಲ್ಲಿ ವೇಶ್ಯಾವಾಟಿಕೆ ನಡೆಸ್ತಿದ್ದ ಮನೆ ಮೇಲೆ‌ ದಾಳಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ರೇಡ್​ ನಡೆಸಿದ್ದಾರೆ. ದಾಳಿಯಲ್ಲಿ ಐವರು ಯುವಕರು, ನಾಲ್ವರು ಯುವತಿಯರ ಬಂಧನವಾಗಿದೆ. ನಾಲ್ವರು ಯುವತಿಯರು ನೇಪಾಳ ಮೂಲದವರು ಎಂಬ ಮಾಹಿತಿ ದೊರೆತಿದೆ. ವೇಶ್ಯಾವಾಟಿಕೆ ಸಂಬಂಧ ಧಾರವಾಡದಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

DWD CCB RAID 4

ವೇಶ್ಯಾವಾಟಿಕೆ ಅಡ್ಡೆ ಮೇಲೆ‌ ಸಿಸಿಬಿ ದಾಳಿ

ತರ್ಲಘಟ್ಟ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರ್ಲಘಟ್ಟ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹಬ್ಬಿದೆ. ಇದರಿಂದ ನೂರಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡಬೇಕಾಗಿದೆ. ಶಿಕಾರಿಪುರ ಪಟ್ಟಣದಿಂದ ಅಗ್ನಿಶಾಮಕ ವಾಹನಗಳ ರವಾನೆ ಮಾಡಲಾಗಿದೆ. ಶಿಕಾರಿಪುರ-ಶಿವಮೊಗ್ಗ ರಸ್ತೆ ಪಕ್ಕದಲ್ಲಿರುವ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ! -ಎಂ.ಪಿ. ರೇಣುಕಾಚಾರ್ಯ ಟ್ವೀಟ್