AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tailoring: ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ CSR ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು.‌ ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು.

Tailoring: ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್  - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Sep 01, 2022 | 3:07 PM

Share

ಧಾರವಾಡ: ಹೊಲಿಗೆಯನ್ನು (Tailoring) ಸ್ವ ಉದ್ಯೋಗ ಮಾಡಿಕೊಳ್ಳಲು ಬಯಸುವ ಮಹಿಳೆಯರಿಗೆ (Women) ಮುದ್ರಾ ಯೋಜನೆಯಡಿ (Mudra Loan) ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಧಾರವಾಡದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ CSR ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು.‌ ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು.

ಈ ವೇಳೆ ಮಾತಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಹಿಳೆಯರು ಬದುಕು ಕಟ್ಟಿಕೊಳ್ಳಲು ಧಾರವಾಡ ಜಿಲ್ಲೆಯಲ್ಲಿ ಉಚಿತ ಕೌಶಲ್ಯ ಅಭಿವೃದ್ಧಿ ಕಾರ್ಮಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಗ್ರಾಮೀಣ ವಿಕಾಸಕ್ಕಾಗಿ ಹಲವು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನ ನಡೆಸಲಾಗ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 4 ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರಗಳನ್ನ ಪ್ರಾರಂಭಿಸಲಾಗಿದ್ದು, 1200 ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

Tailoring as self employment for women union government mudra loan scheme to lend helping financial hand says Pralhad Joshi

ಹೊಲಿಗೆಯನ್ನೇ ಸ್ವ ಉದ್ಯೋಗ ಮಾಡಿಕೊಳ್ಳುವ ಮಹಿಳೆಯರಿಗೆ ಮುದ್ರಾ ಲೋನ್

ಈ ತರಬೇತಿ ಪಡೆದ ಮಹಿಳೆಯರು, ಸ್ವ ಉದ್ಯೋಗ ಕೈಗೊಳ್ಳಲು ಮುಂದಾದರೆ, ಅವರೆಲ್ಲರಿಗೂ ಮುದ್ರಾ ಯೋಜನೆಯಡಿ ಸಾಲ ನೀಡಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.‌ ಇದೇ ವೇಳೆ ತರಬೇತಿ ಕೇಂದ್ರಗಳಲ್ಲಿರುವ ವ್ಯವಸ್ಥೆಗಳನ್ನ ಜೋಶಿ ಪರಿಶೀಲಿಸಿದರು.

Published On - 3:03 pm, Thu, 1 September 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್