ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ

ಕರ್ನಾಟಕ ವಿಶ್ವವಿದ್ಯಾಲಯದ 72ನೇ ಘಟಿಕೋತ್ಸವದಲ್ಲಿ ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್​ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಪಿಹೆಚ್​ಡಿ ಪ್ರದಾನ ಮಾಡಿದ್ದಾರೆ.

ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 07, 2022 | 10:33 PM

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ (Karnataka University) 72ನೇ ಘಟಿಕೋತ್ಸವದಲ್ಲಿ ಟಿವಿ9  (TV9)ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್​ ಅವರಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಪಿಹೆಚ್​ಡಿ ಪ್ರದಾನ ಮಾಡಿದ್ದಾರೆ. ಕರ್ನಾಟಕದ ಕನ್ನಡ ಸುದ್ದಿ ವಾಹಿನಿಗಳ ಪತ್ರಕರ್ತರು-ಒಂದು ಅಧ್ಯಯನಕ್ಕೆ ಪಿಹೆಚ್​ಡಿ ಲಭಿಸಿದೆ. ಧಾರವಾಡದ ಕವಿವಿಯ ಗಾಂಧಿ ಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್​ ಗೆಹ್ಲೋಟ್​​ ಚಾಲನೆ ನೀಡಿದರು.

Sujata Jodalli

ಘಟಿಕೋತ್ಸವದಲ್ಲಿ  ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ,  ಶಿಕ್ಷಣ ತಜ್ಞ ಪ್ರೊ. ಎಸ್.ಕೆ ಸೈದಾಪುರ, ಕಾನೂನು ತಜ್ಞ ಮನೋಜ ಗೋರಕೆಲಾರಿಗೆ ಗೌಡಾ ಅವರಿಗೆ  ರಾಜ್ಯಪಾಲ ಥಾವರ್‌ಚಂದ್ ಗೇಹ್ಲೋಟ್‌ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 9 ಸ್ವರ್ಣ ಪದಕಗಳನ್ನು ಪಡೆದು ಚಿನ್ನದ ಹುಡುಗಿಯಾಗಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಸುಜಾತಾ ಜೋಡಳ್ಳಿ ಹೊರಹೊಮ್ಮಿದ್ದಾರೆ. ಸ್ವರ್ಣ ಪದಕಗಳಿಗೆ ಮುತ್ತಿಟ್ಟು  ಸಂಭ್ರಮಿಸಿದ್ದಾರೆ. ಸುಜಾತಾ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಗಟ್ಟಿ ಗ್ರಾಮದ ನಿವಾಸಿಯಾಗಿದ್ದಾಳೆ. ಸುಜಾತಾ ತಂದೆ  ಗ್ರಾ.ಪಂ. ಯಲ್ಲಿ ವಾಟರ್‌ಮನ್ ಆಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:33 pm, Tue, 7 June 22

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್