AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಉಡುಪಿ ಶ್ರೀಗಳಿಗೆ ಸನ್ಮಾನ, ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ

ಅ. 11ರಂದು ಮಧ್ಯಾಹ್ನ 3 ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಅಕ್ಟೋಬರ್ 12 ರಂದು ಬೆಳಿಗ್ಗೆ 7 ರಿಂದ 8 ರವರೆಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದಲಿತರ ಕ್ಷೇತ್ರವಾದ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ಪಾದಯಾತ್ರೆ (padayatra, Dalit) ನಡೆಸಲಿದ್ದಾರೆ.

ಹುಬ್ಬಳ್ಳಿಯಲ್ಲಿ ಉಡುಪಿ ಶ್ರೀಗಳಿಗೆ ಸನ್ಮಾನ, ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ
ದಲಿತರ ಕ್ಷೇತ್ರದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಾದಯಾತ್ರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 10, 2023 | 11:37 AM

Share

ಹುಬ್ಬಳ್ಳಿ: ಅಖಿಲ ಭಾರತ ಮಾಧ್ವ ಮಹಾ ಮಂಡಲ ಉಡುಪಿ (Udupi) ಪ್ರಧಾನ ಕಛೇರಿ ಹಾಗೂ ಹುಬ್ಬಳ್ಳಿ ಶಾಖೆಯ (Hubballi) ವತಿಯಿಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Udupi seer Vishwaprasanna Teertha Swamiji) ಅವರಿಗೆ ‘ಷಷ್ಟ್ಯಬ್ದ ಅಭಿವಂದನಾ’ ಕಾರ್ಯಕ್ರಮ, ಸಂತ ಸಂಗಮ ಹಾಗೂ ಪಂಢರಿನಾಥ ಆಚಾರ್ಯ ಗಲಗಲಿ ಅವರ ಜನ್ಮ ಶತಮಾನೋತ್ಸವ ಸಮಾರಂಭ ಅಕ್ಟೋಬರ್​ 11 ಮತ್ತು 12ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಪಾದ ಸಿಂಘನಮಲ್ಲಳ್ಳಿ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 11ರಂದು ಮಧ್ಯಾಹ್ನ 3 ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಅಕ್ಟೋಬರ್ 12 ರಂದು ಬೆಳಿಗ್ಗೆ 7 ರಿಂದ 8 ರವರೆಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದಲಿತರ ಕ್ಷೇತ್ರವಾದ ಹೆಗ್ಗೇರಿಯ ಭುವನೇಶ್ವರಿ ನಗರದಲ್ಲಿ ಪಾದಯಾತ್ರೆ (padayatra, Dalit) ನಡೆಸಲಿದ್ದಾರೆ.

Also Read: ತಿರುಮಲ ಬೆಟ್ಟದಲ್ಲಿ ಖಾಸಗಿ ಹೋಟೆಲ್ಸ್​​ ಊಟ-ವಸತಿ ಎಂಬ ಹಗಲುದರೋಡೆ ಮೇಲೆ TTD ಪ್ರಹಾರ, ಎಪಿ ಟೂರಿಸಂ ಅಧೀನಕ್ಕೆ ಪ್ರವಾಸಿ ಹೋಟೆಲ್‌ ನೀಡುವ ನಿರ್ಣಯ

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?