- Kannada News Karnataka Dharwad Union Minister Pralhad Joshi and Former CM BS Yediyurappa meet in Joshi residence in New delhi
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ – ಮಾಜಿ ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಸೌಹಾರ್ದಯುತ ಭೇಟಿ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಜೆಪಿ ಸಂಸದೀಯ ಮಂಡಳಿ ಹಾಗೂ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ಕೇಂದ್ರ ಸಂಪುಟ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದಲ್ಲಿ ಸೌಹಾರ್ದಯುತ ಭೇಟಿ ನಡೆಸಿದರು.
Updated on: Oct 19, 2022 | 5:44 PM

ದೆಹಲಿಯಲ್ಲಿ ಸಚಿವ ಪ್ರಲ್ಹಾದ್ ಜೋಶಿ - ಮಾಜಿ ಸಿಎಂ ಯಡಿಯೂರಪ್ಪ ಸೌಹಾರ್ದಯುತ ಭೇಟಿ

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸ್ವಗೃಹದಲ್ಲಿ ಬುಧವಾರ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭೇಟಿಯಾದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸ್ವಗೃಹದಲ್ಲಿ ಬುಧವಾರ ಕರ್ನಾಟಕ ಬಿಜೆಪಿ ಹಿರಿಯ ನಾಯಕರು ಭೇಟಿಯಾಗಿದ್ದರು.




