
ದೆಹಲಿಯಲ್ಲಿ ಸಚಿವ ಪ್ರಲ್ಹಾದ್ ಜೋಶಿ - ಮಾಜಿ ಸಿಎಂ ಯಡಿಯೂರಪ್ಪ ಸೌಹಾರ್ದಯುತ ಭೇಟಿ

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸ್ವಗೃಹದಲ್ಲಿ ಬುಧವಾರ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭೇಟಿಯಾದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ದೆಹಲಿ ನಿವಾಸದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.

ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸ್ವಗೃಹದಲ್ಲಿ ಬುಧವಾರ ಕರ್ನಾಟಕ ಬಿಜೆಪಿ ಹಿರಿಯ ನಾಯಕರು ಭೇಟಿಯಾಗಿದ್ದರು.