ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು; ಮಕ್ಕಳ ಜೊತೆ ರಾಜ್ಕುಮಾರ್ ಹಾಡಿಗೆ ಪ್ರಲ್ಹಾದ್ ಜೋಶಿ ಡ್ಯಾನ್ಸ್
ಶಾಲಾ ಮಕ್ಕಳ ಜತೆ ಸಖತ್ ಸ್ಟೆಪ್ ಹಾಕಿದ ಪ್ರಲ್ಹಾದ್ ಜೋಶಿ ಕನ್ನಡಾಂಬೆಗೆ ನೃತ್ಯದ ಮೂಲಕ ಗೌರವ ಸಲ್ಲಿಸಿದ್ದಾರೆ. ಡಾ. ರಾಜ್ಕುಮಾರ್ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಮಕ್ಕಳ ಜೊತೆ ಸೇರಿ ಪ್ರಲ್ಹಾದ್ ಜೋಶಿ ತಾವೂ ಹಾಡುತ್ತಾ, ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಧಾರವಾಡದ ಕರ್ನಾಟಕ ಕಾಲೇಜ್ನಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಭಾಗಿಯಾಗಿದ್ದಾರೆ. ಈ ವೇಳೆ ಶಾಲಾ ಮಕ್ಕಳ ಜತೆ ಸಖತ್ ಸ್ಟೆಪ್ ಹಾಕಿದ ಪ್ರಲ್ಹಾದ್ ಜೋಶಿ ಕನ್ನಡಾಂಬೆಗೆ ನೃತ್ಯದ ಮೂಲಕ ಗೌರವ ಸಲ್ಲಿಸಿದ್ದಾರೆ. ಡಾ. ರಾಜ್ಕುಮಾರ್ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಮಕ್ಕಳ ಜೊತೆ ಸೇರಿ ಪ್ರಲ್ಹಾದ್ ಜೋಶಿ ತಾವೂ ಹಾಡುತ್ತಾ, ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. 1177 ಕನ್ನಡ ಶಾಲೆಗಳಿಗೆ ಬಣ್ಣ ಹಚ್ಚಿಸಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ 2 ವರ್ಷದೊಳಗೆ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ 480 ಹೊಸ ಕ್ಲಾಸ್ ರೂಮ್ ಕಟ್ಟಿಸಿಕೊಡುವ ಭರವಸೆ ನೀಡಿದ್ದಾರೆ.
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

