AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ

Mahakal Corridor: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ ಮಹಾಕಾಲ್ ಕಾರಿಡಾರ್‌ ಅನ್ನು ಇದೇ ವೇಳೆ ಪ್ರಲ್ಹಾದ್ ಜೋಶಿ ಅವರು ವೀಕ್ಷಿಸಿದರು. ಮಹಾಕಾಲೇಶ್ವರ ಸನ್ನಿಧಿಯಲ್ಲಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಅನುಭವ ಅದ್ಬುತ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ
ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ
TV9 Web
| Updated By: ಸಾಧು ಶ್ರೀನಾಥ್​|

Updated on:Nov 09, 2022 | 4:36 PM

Share

ಮಧ್ಯ ಪ್ರದೇಶ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇಂದು ಬುಧವಾರ ಮಧ್ಯ ಪ್ರದೇಶದ ಉಜ್ಜಯಿನಿಯ (Ujjain) ಮಹಾಕಾಲೇಶ್ವರ ಸನ್ನಿಧಾನಕ್ಕೆ (Mahakaleshwar Temple) ಭೇಟಿ ನೀಡಿ‌ದರು. ಇಂದು ಮುಂಜಾನೆ 4 ಗಂಟೆಗೆ ನಡೆದ ಭಸ್ಮ ಆರತಿಯಲ್ಲಿ ಪಾಲ್ಗೊಂಡರು. ದೇಶದ ಜನರಿಗೆ ಒಳಿತಾಗಲಿ ಎಂದು ಮಹಾಕಾಲೇಶ್ವರ ಸನ್ನಿಧಾನದಲ್ಲಿ ಸಚಿವ ಪ್ರಲ್ಹಾದ್ ಜೋಶಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ ಮಹಾಕಾಲ್ ಕಾರಿಡಾರ್‌ (Mahakal Corridor) ಅನ್ನು ಇದೇ ವೇಳೆ ಪ್ರಲ್ಹಾದ್ ಜೋಶಿ ಅವರು ವೀಕ್ಷಿಸಿದರು. ಮಹಾಕಾಲೇಶ್ವರ ಸನ್ನಿಧಿಯಲ್ಲಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಅನುಭವ ಅದ್ಬುತ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

ಇದನ್ನೂ ಓದಿ: Tv9 Exclusive: ಹಿಂದೂ ಪದಕ್ಕೆ ಹೀನಾರ್ಥವಿದೆ ಎಂದ ಸತೀಶ್ ಜಾರಕಿಹೊಳಿ ಹೇಳಿಕೆ ಭಾರತದ ಪರಂಪರೆಗೆ ಮಾಡಿದ ಅವಮಾನ; ಜಿ.ಬಿ.ಹರೀಶ್, ಶೆಲ್ವಪಿಳ್ಳೆ ಅಯ್ಯಂಗಾರ್

ಇದನ್ನೂ ಓದಿ: T20 World Cup 2022: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ಗೆ ಅಂಪೈರ್​ಗಳನ್ನು ಪ್ರಕಟಿಸಿದ ಐಸಿಸಿ: ಇಲ್ಲಿದೆ ಪಟ್ಟಿ

Published On - 4:35 pm, Wed, 9 November 22