ಕೈ ಕೊಟ್ಟ ಮುಂಗಾರು; ಹುಬ್ಬಳ್ಳಿಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

ಮುಂಗಾರು ಕೈ ಕೊಟ್ಟ ಹಿನ್ನಲೆ ತರಕಾರಿ ಬೆಲೆ ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು‌ ತಿಳಿಸಿದ್ದಾರೆ. ಮಾರುಕಟ್ಟೆಗೆ ತರಕಾರಿ ಬರ್ತಿಲ್ಲ. ಹೊರಗಿನ ರಾಜ್ಯದಿಂದ ಬರ್ತಿದೆ. ಹೀಗಾಗಿ ತರಕಾರಿ ಬೆಲೆ ದುಪ್ಟಟ್ಟಾಗಿದೆ ಎಮದು ತಿಳಿಸಿದ್ದಾರೆ.

ಕೈ ಕೊಟ್ಟ ಮುಂಗಾರು; ಹುಬ್ಬಳ್ಳಿಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
ತರಕಾರಿ
Follow us
ಆಯೇಷಾ ಬಾನು
|

Updated on: Jun 19, 2023 | 10:47 AM

ಹುಬ್ಬಳ್ಳಿ: ತಾಪಮಾನ ಏರಿಕೆ, ಮಳೆಯಿಂದಾಗಿ ತರಕಾರಿ ಮತ್ತು ಸೊಪ್ಪುಗಳ ದರ ಗಗನಕ್ಕೇರಿವೆ(Vegetables Price Hike). ಮುಂಗಾರು(Monsoon) ಮಳೆ ಕೈಕೊಟ್ಟಿದ್ದು ಬಿತ್ತನೆ ಇಲ್ಲದೆ ತರಕಾರಿ ಡಿಮ್ಯಾಂಡ್ ಹೆಚ್ಚಿದೆ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಡಬಲ್ ಆಗಿದೆ. ಮಳೆಯಾಗದ ಹಿನ್ನಲೆ ರೈತರು ತರಕಾರಿ ಬೆಳೆಯೋದು ಕಡಿಮೆಯಾಗಿದೆ(Karnataka Rains). ಹೀಗಾಗಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೆಚ್ಚಿದೆ. ಹುಬ್ಬಳ್ಳಿಯ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ.

ತರಕಾರಿ ಬೆಲೆ ಎಷ್ಟಿದೆ?

ತರಕಾರಿ ಇಂದಿನ ದರ ಹಿಂದಿನ ದರ
ಬದನೆಕಾಯಿ 80 Rs 30 Rs
ಟೊಮೆಟೊ 50 Rs 30 Rs
ಬೀನ್ಸ್ 120 Rs 50 Rs
ಮೆಣಸಿನಕಾಯಿ 100 Rs 30 Rs
ಸೋತಿಕಾಯಿ 80 Rs 30 Rs
ಹೀರಿಕಾಯಿ 80 Rs 30 Rs
ಕ್ಯಾಬೀಜ್ 30 Rs 10 Rs
ಹೂಕೋಸು 40 Rs 10 Rs
ಚವಳಿಕಾಯಿ 80 Rs 20 Rs
ಕೋತಂಬರಿ 20 Rs 5 Rs
ಮೂಲಂಗಿ 20 Rs 10 Rs
ಮೆಂತೆಪಲ್ಲೆ 25 ರೂಗೆ ಒಂದು 10 ರೂಗೆ ಒಂದು
ಗಜ್ಜರಿ 80 Rs 30 Rs
ಬೀಟ್ರೂಟ್ 60 Rs 20 Rs
ಆಲೂಗಡ್ಡೆ 30 Rs 15 Rs
ಬೆಂಡೆಕಾಯಿ 80 Rs 40 Rs
ಕ್ಯಾಪ್ಸಿಕಾಮ್ 120 Rs 50 Rs
ಹಾಗಲಕಾಯಿ 80 Rs 30 Rs

ಇದನ್ನೂ ಓದಿ: Tamil Nadu Rain: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮುಂಗಾರು ಕೈ ಕೊಟ್ಟ ಹಿನ್ನಲೆ ತರಕಾರಿ ಬೆಲೆ ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು‌ ತಿಳಿಸಿದ್ದಾರೆ. ಮಾರುಕಟ್ಟೆಗೆ ತರಕಾರಿ ಬರ್ತಿಲ್ಲ. ಹೊರಗಿನ ರಾಜ್ಯದಿಂದ ಬರ್ತಿದೆ. ಹೀಗಾಗಿ ತರಕಾರಿ ಬೆಲೆ ದುಪ್ಟಟ್ಟಾಗಿದೆ. ತರಕಾರಿ ಖರೀದಿಗೆ ಗ್ರಾಹಕರು ಬಂದರೂ ಎರಡು ಕೆಜಿ ಖರೀದಿ ಮಾಡೋರು ಅರ್ಧ ಕೆಜಿ ಖರೀದಿ ಮಾಡ್ತೀದ್ದಾರೆ. ಮಳೆಯಾಗಿದ್ರೆ ಸ್ಥಳೀಯ ರೈತರು ತರಕಾರಿ ಬೆಳಿತಿದ್ರು. ಇದೀಗ ಮಳೆಯಾಗಿಲ್ಲ ತರಕಾರಿ ಬೆಳದಿಲ್ಲ. ಹೀಗಾಗಿ ಬೆಲೆ ದುಪ್ಪಟ್ಟಾಗಿದೆ ಎಂದು ತರಾಕರಿ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್