ಧಾರವಾಡದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಜಿಲ್ಲೆಯ ಮುಮ್ಮುಗಟ್ಟಿಯಲ್ಲಿ ನವ ವಿವಾಹಿತೆ ಶೇಣಿ ಬುದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ. ರಂಜಿತಾ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ರಂಜಿತಾ ತವರು ಮನೆಯವರು ಆರೋಪ ಮಾಡಿದ್ದಾರೆ.

  • TV9 Web Team
  • Published On - 12:53 PM, 2 Mar 2021
ಧಾರವಾಡದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ
ರಂಜಿತಾ ಹಂಚಿನಮನಿ ದಂಪತಿ

ಧಾರವಾಡ: ಜಿಲ್ಲೆಯ ಮುಮ್ಮಿಗಟ್ಟಿಯಲ್ಲಿ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ರಂಜಿತಾ ಹಂಚಿನಮನಿ (19) ಮನೆಯಲ್ಲಿ ಸೀರೆ ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

ಎರಡು ತಿಂಗಳ ಹಿಂದೆ ಮಂಜುನಾಥ್​ ಹಂಚಿನ ಮನಿ ಎಂಬುವವರನ್ನು ಮದುವೆ ಆಗಿದ್ದರು. ಇದೀಗ ನೇಣು ಬಿಗಿದು ರಂಜಿತಾ ಹಂಚಿನಮನಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ. ರಂಜಿತಾ ಪತಿ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ರಂಜಿತಾ ತವರು ಮನೆಯವರು ಆರೋಪ ಮಾಡಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ಒದನ್ನೂ ಓದಿ: ಮನನೊಂದ ಮಹಿಳೆ ಸಾಬರಮತಿ ನದಿಗೆ ಹಾರಿ ಆತ್ಮಹತ್ಯೆ; ಸಾವಿಗೂ ಮುನ್ನ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್